ಬೆಳಗಾವಿ:ಗೋಕಾಕ ಮತ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಗೆಲುವು…!
ಗೋಕಾಕ ಮತ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಗೆಲುವು…!
ಬೆಳಗಾವಿ ಮೇ 13 : ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈಗಾಗಲೇ ಮತ ಎಣಿಕೆ ಮುಕ್ತಾಯವಾಗಿದೆ. ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.