RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಗೋಕಾಕ:ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ 

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಗೋಕಾಕ ಜು 9 : ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದ ನವೀಕೃತ ಕಟ್ಟಡ ಹಾಗೂ ನೂನತ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ರವಿವಾರದಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎ.ಸಿ.ಎಫ್. ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಸಂಜೀವ ಸಂವಸುದ್ದಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Related posts: