ಗೋಕಾಕ:ಶಾಸಕರ ಸ್ಥಳೀಯ ಪ್ರದೇಶಾಭಿವೃದಿ ಯೋಜನೆಯಡಿ ಮಂಜೂರಾದ 19 ತ್ರಿಚಕ್ರ ಮೋಟಾರ ವಾಹನಗಳನ್ನು ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ
ಶಾಸಕರ ಸ್ಥಳೀಯ ಪ್ರದೇಶಾಭಿವೃದಿ ಯೋಜನೆಯಡಿ ಮಂಜೂರಾದ 19 ತ್ರಿಚಕ್ರ ಮೋಟಾರ ವಾಹನಗಳನ್ನು ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ
ಗೋಕಾಕ ಸೆ 20: ಯಮಕನಮರಡಿ ಮತಕ್ಷೇತ್ರದ ವಿಕಲಚೇತನರಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದಿ ಯೋಜನೆಯಡಿ ಮಂಜೂರಾದ 19 ತ್ರಿಚಕ್ರ ಮೋಟಾರ ವಾಹನಗಳನ್ನು ಫಲಾನುಭವಿಗಳಿಗೆ ಬುಧವಾರದಂದು ನಗರದ ಹಿಲ್ ಗಾರ್ಡನ್ ನಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲಕರ, ರಾಹುಲ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾಗರಾಜ್ ಉಪಸ್ಥಿತರಿದ್ದರು.