ಗೋಕಾಕ:ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ
ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ
ಗೋಕಾಕ ಫೆ 11: ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ನಂದಿನಿ ಮಿಲ್ಕ್ ಪಾರ್ಲರನ್ನು ರವಿವಾರದಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಕೆಎಂಎಫ್ ನ ಮುಜಾಹಿದ್ ಪೀರಜಾದೆ, ಉಮೇಶ್ ನಾಯಿಕ, ಶಿವು ಪಾಟೀಲ, ನಜೀರ ಶೇಖ, ಚಂದ್ರಶೇಖರ್ ಕೊಣ್ಣೂರ, ಪಾಂಡು ಮನ್ನಿಕೇರಿ, ವಿವೇಕ ಜತ್ತಿ, ಮನ್ನಜೂರ ಸಮೆಶೇರ್, ತನ್ವೀರ್ ಸಮಶೇರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.