ಗೋಕಾಕ:ಪ್ರಥಮವಾಗಿ ಶಾಲಾ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಚಕ್ಕಡಿ ಬಂಡಿಯಲ್ಲಿ ಕೂರಿಸಿ ಮೆರವಣಿಗೆ
ಪ್ರಥಮವಾಗಿ ಶಾಲಾ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಚಕ್ಕಡಿ ಬಂಡಿಯಲ್ಲಿ ಕೂರಿಸಿ ಮೆರವಣಿಗೆ
ಗೋಕಾಕ ಜೂ 3 : ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಪ್ರಥಮವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಇಲ್ಲಿನ ಕರ್ನಾಟಕ ರಕ್ಷಣೆ ವೇದಿಕೆಯವರು ಚಕ್ಕಡಿ ಬಂಡಿಯಲ್ಲಿ ಮೆರವಣಿಗೆ ಮೂಲಕ ಗೋಕಾಕ ಶಿಕ್ಷಣ ಸಂಸ್ಥೆಯ ಆದರ್ಶ ಕನ್ನಡ ಮಾಧ್ಯಮ ಶಾಲೆರವರೆಗೆ ಕರೆತರಲಾಯಿತ್ತು.
ಈ ಸಂದರ್ಭದಲ್ಲಿ ಬಿಇಒ ಜಿ.ಬಿ.ಬಳಗಾರ, ಗೋಕಾಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ್ ಕಡಕೋಳ, ಕಾರ್ಯದರ್ಶಿ ಆರ್.ಎಂ.ವಾಲಿ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ದೈಹಿಕ ಶಿಕ್ಷಣಾಧಿಕಾರಿ ಎಲ್ ಕೆ.ತೋರನಗಟ್ಟಿ, ಬಸವರಾಜ ಹತ್ತರಕಿ, ಮಹಾಂತೇಶ ಹಿರೇಮಠ, ಮಹಾದೇವ ಮಕ್ಕಳಗೇರಿ, ಕೆಂಪಣ್ಣ ಕಡಕೋಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.