RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಚಾಲನೆ

ಗೋಕಾಕ:ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಚಾಲನೆ 

ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಚಾಲನೆ

ಗೋಕಾಕ ಮಾ, 11 ;- ತಾಲೂಕಾಡಳಿತ, ತಾ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಸಂಸ್ಥೆ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕೆ ಹಾಗೂ ಕಾರ್ಯಕ್ರಮಕ್ಕೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಚಾಲನೆ ನೀಡಿದರು.
ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಪೋಲಿಯೋದಂಥ ಮಾರಕ ರೋಗದಿಂದ ಮಕ್ಕಳನ್ನು ಕಾಪಾಡುವದು ಅತ್ಯಂತ ಅವಶ್ಯಕ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಟಿ.ಆರ್.ಕಾಗಲ್ ಹಾಗೂ ಮಡ್ಡೆಪ್ಪ ತೋಳಿನವರ, ತಾಲೂಕಾ ವೈದ್ಯಾಧಿಕಾರಿ ಡಾ. ಆರ.ಎಸ್.ಬೆಣಚಿನಮರಡಿ, ರೋಟರಿ ಸಂಸ್ಥೆ ಅಧ್ಯಕ್ಷ ಸತೀಶ ಬೆಳಗಾವಿ, ಸೋಮಶೇಖರ ಮಗದುಮ್ಮ, ಲಯನ್ಸ್ ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಬಾಫನಾ, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಇದ್ದರು.

Related posts: