RNI NO. KARKAN/2006/27779|Saturday, October 19, 2024
You are here: Home » breaking news » ಬೆಳಗಾವಿ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಬೆಳಗಾವಿಯಲ್ಲಿ ಟಿಎಸ್ಎಸ್ ಪ್ರತಿಭಟನೆ

ಬೆಳಗಾವಿ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಬೆಳಗಾವಿಯಲ್ಲಿ ಟಿಎಸ್ಎಸ್ ಪ್ರತಿಭಟನೆ 

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಬೆಳಗಾವಿಯಲ್ಲಿ ಟಿಎಸ್ಎಸ್ ಪ್ರತಿಭಟನೆ

ಬೆಳಗಾವಿ ಸೆ 19 : ಜಿಲ್ಲೆಯ ಗೋಕಾಕ ನಗರದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿರುವ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಟಿಪ್ಪು ಸುಲ್ತಾನ್ ಸಂಘರ್ಷ ಸಮಿತಿಯ ಸದಸ್ಯರು ಪ್ರತಿಭಟನೆ ನಡೆಸಿದರು
ಬೆಳಗಾವಿಯ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಾಲಕಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು‌. 
ಚಾಕೊಲೇಟ್ ಆಸೆ ತೋರಿಸಿ ಆರೋಪಿ ಬಸವರಾಜ್​ ಬೋಸಲೆ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇಂಥ ಪ್ರಕರಣ ಮರುಕಳಿಸುಬಾರದು. ಹೀಗಾಗಿ ಆರೋಪಿಯನ್ನು ಗಲ್ಲಿಗೇರಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಲು‌ ನಿರ್ದೇಶನ ನೀಡಬೇಕು. ಗೋಕಾಕ್​ ಶಹರ್ ಪೊಲೀಸರು‌ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

Related posts: