RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ:ಡಿ.23 ರಂದು ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮ

ಗೋಕಾಕ:ಡಿ.23 ರಂದು ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮ 

ಡಿ.23 ರಂದು ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮ

ಗೋಕಾಕ ಡಿ 22 : ಧಾರವಾಡ ವಿಭಾಗದ ಋಷಿ ಸಂಸ್ಕಂತಿ ವಿದ್ಯಾ ಕೇಂದ್ರದ ಸಹಯೋಗದಲ್ಲಿ ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮವು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ರವಿವಾರ ಡಿ.23 ರಂದು ಸಂಜೆ 5 ಗಂಟೆಗೆ ನಡೆಯಲಿದೆ.
ಎಸ್‍ಎಸ್‍ವಾಯ್ ಶಿಷ್ಯ ಬಳಗವು ಹನುಮಂತ ಗುರೂಜಿ ಅವರಿಗೆ ಗೌರವಾರ್ಪಣೆ ಸಲ್ಲಿಸಲಿದೆ.
ಯೋಗ ತರಬೇತಿಯಲ್ಲಿ ಪಾಲ್ಗೊಳ್ಳಬಯಸುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆನಂದ ಗುರೂಜಿ(9113838770) ಅವರು ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಎನ್‍ಎಸ್‍ಎಫ್ ಅತಿಥಿ ಗೃಹದ ನಿಂಗಪ್ಪ ಕುರಬೇಟ(9886400111) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Related posts: