RNI NO. KARKAN/2006/27779|Friday, December 13, 2024
You are here: Home » breaking news » ಖಾನಾಪುರ:ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಸನ್ಮಾನ

ಖಾನಾಪುರ:ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಸನ್ಮಾನ 

ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಸನ್ಮಾನ
ಖಾನಾಪುರ ಜ 29 : ಖಾನಾಪುರ ಪಟ್ಟಣದಲ್ಲಿಯ ಅರಣ್ಯ ಇಲಾಖೆ ಕಛೇರಿಗೆ ಇಂದು ಅರಣ್ಯ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಇದೇ ಸಂದರ್ಭದಲ್ಲಿ ನೂತನ ಅರಣ್ಯ ಸಚಿವರಿಗಾಗಿ ಪ್ರಥಮಭಾರಿ ಕಛೇರಿಗೆ ಭೇಟಿ ನೀಡಿದ ಸಚಿವರಿಗೆ ಸಿಬ್ಬಂದಿಗಳು ಹೂಗುಚ್ಚ ನೀಡಿ ಗೌರವಿಸಿದರು . ಖಾನಾಪುರ ಶಾಸಕಿ ಶ್ರೀಮತಿ ಅಂಜಲಿ ನಿಂಬಾಳ್ಕರ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಕೆ ಪಾತ್ರೋಟ , ಸಿ.ಬಿ.ಪಾಟೀಲ್ , ವಲಯ ಅರಣ್ಯ ಅಧಿಕಾರಿಗಳಾದ ಎಸ್.ಎಸ್.ನಿಂಗಾಣಿ , ಶಿವಾನಂದ ಮಗದುಮ್ಮ , ಬಸವರಾಜ ವಾಳದ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು

Related posts: