RNI NO. KARKAN/2006/27779|Thursday, December 12, 2024
You are here: Home » ಮುಖಪುಟ » 18 ಕ್ಕೂ ಹೆಚ್ಚು ಮನೆಗಳು ಬೆಂಕಿಗಾಹುತಿ :: ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ

18 ಕ್ಕೂ ಹೆಚ್ಚು ಮನೆಗಳು ಬೆಂಕಿಗಾಹುತಿ :: ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ 

18 ಕ್ಕೂ ಹೆಚ್ಚು ಮನೆಗಳು ಬೆಂಕಿಗಾಹುತಿ :: ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ

ಸವದತ್ತಿ :: ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಗ್ರಾಮದ 18ಕ್ಕೂ ಹೆಚ್ಚು ಮನೆಗಳು ಮತ್ತು ಸುಮಾರು 60ಕ್ಕೂ ಹೆಚ್ಚು ಹುಲ್ಲಿನ ಬವಣೆಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದ್ದೆ.

ಹಂಚಿನಾಳ ಗ್ರಾಮದ ಹೊರ ವಲಯದಲ್ಲಿ ಈ ಅವಘಡ ಸಂಭವಿಸಿದ್ದು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ‌.

ಮೊದಲು ಹುಲ್ಲಿನ ಬಣವೆಗಳಿಗೆ ಹೊತ್ತಿದ್ದ ಬೆಂಕಿ  ಸುತ್ತಮುತ್ತಲಿನ ಮನೆಗಳಿಗೂ ಆವರಿಸಿದೆ ಎನ್ನಲಾಗುತ್ತಿದೆ.  ಸ್ಥಳಕ್ಕೆ ಶಾಸಕ ಆನಂದ ಮಾಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ

Related posts: