RNI NO. KARKAN/2006/27779|Monday, December 23, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ಮಠಗಳಿಗೆ ಆಸ್ತಿ-ಅಂತಸ್ತು ಮುಖ್ಯವಲ್ಲ ಭಕ್ತರೇ ಮಠಗಳ ಆಸ್ತಿ: ಮುರುಗೋಡಶ್ರೀ

ಮಠಗಳಿಗೆ ಆಸ್ತಿ-ಅಂತಸ್ತು ಮುಖ್ಯವಲ್ಲ ಭಕ್ತರೇ ಮಠಗಳ ಆಸ್ತಿ: ಮುರುಗೋಡಶ್ರೀ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 25 :   ಮಠ-ಮಾನ್ಯಗಳು, ಜಾತ್ರೆಗಳಲ್ಲಿ ಭಾಗವಹಿಸುವುದರಿಂದ ನಾಡಿನ ಅನೇಕ ಮಠಾಧೀಶರ ಆಶೀರ್ವಾದ ಸಿಗುತ್ತದೆ ಇದರಿಂದ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂದು ಮುರಗೋಡದ ಮಹಾಂತ ದುರುದುಂಡೇಶ್ವರ ಮಠದ ನೀಲಕಂಠ ಮಹಾಸ್ವಾಮಿಗಳು ಆಶೀರ್ವದಿಸಿದರು. ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಅಡವಿಸಿದ್ದೇಶ್ವರ ಜಾತ್ರ ಮಹೋತ್ಸವದ ಕುಂದರನಾಡೋತ್ಸವ-2022ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಠಗಳಿಗೆ ಆಸ್ತಿ-ಅಂತಸ್ತು ಮುಖ್ಯವಲ್ಲ ಭಕ್ತರೇ ಮಠಗಳ ಆಸ್ತಿ, ...Full Article

ಗೋಕಾಕ:ದೇಶ ಸುಂದರವಾಗಿ ಕಾಣಲು ಕಾರ್ಮಿಕರ ಪರಿಶ್ರಮ ಮುಖ್ಯವಾಗಿದೆ : ಮುರುಘರಾಜೇಂದ್ರ ಶ್ರೀ

ದೇಶ ಸುಂದರವಾಗಿ ಕಾಣಲು ಕಾರ್ಮಿಕರ ಪರಿಶ್ರಮ ಮುಖ್ಯವಾಗಿದೆ : ಮುರುಘರಾಜೇಂದ್ರ ಶ್ರೀ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 25 :   ದೇಶ ಸುಂದರವಾಗಿ ಕಾಣಲು ಕಾರ್ಮಿಕರ ಪರಿಶ್ರಮ ಮುಖ್ಯವಾಗಿದೆ ಎಂದು ಇಲ್ಲಿನ ಶೂನ್ಯ ...Full Article

ಘಟಪ್ರಭಾ:ಮನುಷ್ಯನು ಜೀವನದಲ್ಲಿ ಏನು ಸಾಧಿಸುತ್ತಾನೆ ಎಂಬುದು ಅವನ ವಿದ್ಯಾಬ್ಯಾಸಕ್ಕೆ ಮೇಲೆ ಅವಲಂಭನೆಯಾಗಿರುತ್ತದೆ : ಡಾ|| ಚಂದ್ರಶೇಖರ

ಮನುಷ್ಯನು ಜೀವನದಲ್ಲಿ ಏನು ಸಾಧಿಸುತ್ತಾನೆ ಎಂಬುದು ಅವನ ವಿದ್ಯಾಬ್ಯಾಸಕ್ಕೆ ಮೇಲೆ ಅವಲಂಭನೆಯಾಗಿರುತ್ತದೆ : ಡಾ|| ಚಂದ್ರಶೇಖರ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಮಾ 24 :   ಮನುಷ್ಯನು ಜೀವನದಲ್ಲಿ ಏನು ಸಾಧಿಸುತ್ತಾನೆ ಎಂಬುದು ಅವನ ...Full Article

ಗೋಕಾಕ:ಮಹಿಳೆಯರಿಂದ ಸಂಸ್ಕಾರ-ಸಂಸ್ಕøತಿ ಉಳಿಯಲು ಸಾಧ್ಯ : ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು

ಮಹಿಳೆಯರಿಂದ ಸಂಸ್ಕಾರ-ಸಂಸ್ಕøತಿ ಉಳಿಯಲು ಸಾಧ್ಯ : ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು   ನಮ್ಮ ಬೆಳೆಗಾವಿ ಇ – ವಾರ್ತೆ, ಗೋಕಾಕ್ ಮಾ 24 : ಮಕ್ಕಳನ್ನು ಬಾಲ್ಯದಿಂದ ಸಂಸ್ಕಾರ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಮಹಿಳೆಯರ ಪಾತ್ರ ಪ್ರಮುಖ ...Full Article

ಮೂಡಲಗಿ:ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮ ರೀತಿಯಲ್ಲಿ ಸಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಬಿಇಒ ಅಜೀತ

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮ ರೀತಿಯಲ್ಲಿ ಸಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಬಿಇಒ ಅಜೀತ     ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಮಾ 24:   ಪ್ರಸಕ್ತ ಸಾಲಿನ 2022 ರ ಎಸ್.ಎಸ್.ಎಲ್.ಸಿ ವಾರ್ಷಿಕ ...Full Article

ಗೋಕಾಕ:”ಶಾಹಿದ್ ದಿವಸ” ಅಂಗವಾಗಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ

“ಶಾಹಿದ್ ದಿವಸ” ಅಂಗವಾಗಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 24 :   ಬ್ರಿಟಿಷ್ ಶಾಹಿ ವಿರುದ್ದ ಕಹಳೆಯೂದಿದ್ದ ಮಹಾತ್ಮರ ಸ್ಮರಣಾರ್ಥ “ಶಾಹಿದ್ ದಿವಸ” ...Full Article

ಗೋಕಾಕ:ಬಂದಿಗಳಿಗೆ ಮಾರ್ಚ 21ರಿಂದ ನೇರ ಸಂದರ್ಶನ ಪುನರಾರಂಭ : ಅಧೀಕ್ಷಕಿ ಲಕ್ಷ್ಮೀ ಹಿರೇಮಠ

ಬಂದಿಗಳಿಗೆ ಮಾರ್ಚ 21ರಿಂದ ನೇರ ಸಂದರ್ಶನ ಪುನರಾರಂಭ : ಅಧೀಕ್ಷಕಿ ಲಕ್ಷ್ಮೀ ಹಿರೇಮಠ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 24 :   ಕಾರಾಗೃಹದಲ್ಲಿನ ಬಂದಿಗಳಿಗೆ ಮಾರ್ಚ 21ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ ಎಂದು ...Full Article

ಗೋಕಾಕ:ಜಾತಿಮತವ ಮರೆತು ಒಂದಾಗಿ ಬಾಳಿ : ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸ್ವಾಮಿಜಿ

ಜಾತಿಮತವ ಮರೆತು ಒಂದಾಗಿ ಬಾಳಿ : ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸ್ವಾಮಿಜಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 23 :   ದೇವನೊಬ್ಬ ನಾಮ ಹಲವು ನಾಮದ ಹೆಸರಿನಲ್ಲಿ ಕಲಹಗಳಾಗದೇ ಪ್ರೀತಿ,ರೀತಿ ನೀತಿಯಿಂದ ಬಾಳಬೇಕು. ...Full Article

ಗೋಕಾಕ:ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಧಿಡೀರ್ ದೆಹಲಿಗೆ ಪಯಣ

ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಧಿಡೀರ್ ದೆಹಲಿಗೆ ಪಯಣ ನಮ್ಮ ಬೆಳಗಾವಿ ಇ – ವಾರ್ತೆ,  ಗೋಕಾಕ ಮಾ 22 :   ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬೆಳವಣಿಗೆಗಳ ಬೆನ್ನಲ್ಲೇ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ...Full Article

ಗೋಕಾಕ:ರೈತರ ಆರ್ಥಿಕ ಬೆಳವಣಿಗೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪಾತ್ರ ಮಹತ್ವದ್ದಾಗಿದೆ : ಶಾಸಕ ರಮೇಶ

ರೈತರ ಆರ್ಥಿಕ ಬೆಳವಣಿಗೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪಾತ್ರ ಮಹತ್ವದ್ದಾಗಿದೆ : ಶಾಸಕ ರಮೇಶ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 21 :   ಗ್ರಾಮೀಣ ಭಾಗದ ರೈತರ ಆರ್ಥಿಕ ...Full Article
Page 135 of 675« First...102030...133134135136137...140150160...Last »