RNI NO. KARKAN/2006/27779|Monday, December 23, 2024
You are here: Home » ಮುಖಪುಟ

ಮುಖಪುಟ

ಬೆಂಗಳೂರು:ಕೆಎಂಎಫ್‍ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸಲು ಪ್ರಾಮಾಣಿಕ ಪ್ರಯತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೆಎಂಎಫ್‍ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸಲು ಪ್ರಾಮಾಣಿಕ ಪ್ರಯತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ಸೆ 4 :   ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೃಪ್ತಿ ತಮಗಿದೆ. ನಂದಿನಿ ಉತ್ಪನ್ನಗಳನ್ನು ದೇಶಾಧ್ಯಂತ ವಿಸ್ತರಿಸಿ ಕೆಎಂಎಫ್‍ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವ ಇರಾದೆ ಹೊಂದಿರುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ರಾತ್ರಿ ನಗರದ ಖಾಸಗಿ ಹೊಟೇಲ್‍ನಲ್ಲಿ ಕೆಎಂಎಫ್ ಅಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಿಮಿತ್ಯ ...Full Article

ಗೋಕಾಕ:ಶಿಕ್ಷಕರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲು ನಾಂದಿ ಹಾಡಿದ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ

ಶಿಕ್ಷಕರ ದಿನಾಚರಣೆಯನ್ನು  ವಿಭಿನ್ನವಾಗಿ ಆಚರಿಸಲು ನಾಂದಿ ಹಾಡಿದ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 4 : ಬೋಧನಾ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಗಳಲ್ಲಿ ಒಂದು ಎಂಬುದನ್ನು ಪರಿಗಣಿಸಿರುವ ದೇಶ ನಮ್ಮದು. ಮಕ್ಕಳಿಗೆ ಅಕ್ಷರಾಭ್ಯಾಸ ...Full Article

ಗೋಕಾಕ:ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ : ಮುರುಘರಾಜೇಂದ್ರ ಶ್ರೀ

ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ : ಮುರುಘರಾಜೇಂದ್ರ ಶ್ರೀ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 4 :   ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶೂನ್ಯ ಸಂಪಾದನ ...Full Article

ಗೋಕಾಕ:ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳಬೇಕು : ಆರೋಗ್ಯಸ್ವಾಮಿ ಎ.ಕೆ

ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳಬೇಕು : ಆರೋಗ್ಯಸ್ವಾಮಿ ಎ.ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 4 :   ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಿರುವುದರಿಂದ ಉನ್ನತ ಶಿಕ್ಷಣ ಅಥವಾ ಉದ್ಯೋಗದೊಂದಿಗೆ ತಮ್ಮ ಜೀವನದಲ್ಲಿ ಯಶಸ್ಸು ...Full Article

ಬೆಳಗಾವಿ:ಪಾಲಿಕೆ ಚುನಾವಣೆ: ಪಕ್ಷಗಳ ಅಬ್ಬರದ ಪ್ರಚಾರದ ಮಧ್ಯೆ ಎಡವಿದ ಹೋರಾಟಗಾರರು

ಪಾಲಿಕೆ ಚುನಾವಣೆ: ಪಕ್ಷಗಳ ಅಬ್ಬರದ ಪ್ರಚಾರದ  ಮಧ್ಯೆ ಎಡವಿದ ಹೋರಾಟಗಾರರು ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಸೆ 1 :   ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಅಬ್ಬರ ಜೋರಾಗಿ ನಡೆದಿದ್ದು, ಮಂಗಳವಾರ ಬಹಿರಂಗ ಪ್ರಚಾರಕ್ಕೆ ಕೊನೆಯ ...Full Article

ಗೋಕಾಕ:ಅತಿ ಶೀಘ್ರದಲ್ಲೇ ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೆ : ಶಾಸಕ ರಮೇಶ ಜಾರಕಿಹೊಳಿ

ಅತಿ ಶೀಘ್ರದಲ್ಲೇ ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೆ : ಶಾಸಕ ರಮೇಶ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 28 :   ಇಲ್ಲಿನ ಸರಕಾರಿ ಆಸ್ಪತ್ರೆಯನ್ನು 100 ರಿಂದ 250 ಬೆಡ್‌ಗೆ ಹಾಗೂ ಮಹಿಳಾ ...Full Article

ಘಟಪ್ರಭಾ:ಸುಡುಗಾಡು ಸಿದ್ದರ ಓಣಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ : ಡಿ.ಎಂ.ದಳವಾಯಿ ಚಾಲನೆ

ಸುಡುಗಾಡು ಸಿದ್ದರ ಓಣಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ : ಡಿ.ಎಂ.ದಳವಾಯಿ ಚಾಲನೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 27 :   ಪುರಸಭೆ ವ್ಯಾಪ್ತಿಯಲ್ಲಿ ಬರುವ ಸುಡುಗಾಡು ಸಿದ್ದರ ಓಣಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ...Full Article

ಗೋಕಾಕ:ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ   ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ ಸಮುದಾಯದ ಅಭ್ಯರ್ಥಿಗಳಿಗೂ ಟಿಕೆಟ್ ಕೊಟ್ಟಿದ್ದೇವೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 27 : ಗೃಹಸಚಿವರು ಅತ್ಯಾಚಾರ ...Full Article

ಗೋಕಾಕ:ಇಲಾಖೆಯೊಂದಿಗೆ ಕೈ ಜೋಡಿಸಿ ಕಾರ್ಯನಿರ್ವಹಿಸಿದರೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಸಾಧ್ಯ : ತಹಶೀಲ್ದಾರ ಪ್ರಕಾಶ

ಇಲಾಖೆಯೊಂದಿಗೆ ಕೈ ಜೋಡಿಸಿ ಕಾರ್ಯನಿರ್ವಹಿಸಿದರೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಸಾಧ್ಯ : ತಹಶೀಲ್ದಾರ ಪ್ರಕಾಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 26 :   ಎಲ್ಲರೂ ಸಮನ್ವಯದಿಂದ ಇಲಾಖೆಯೊಂದಿಗೆ ಕೈ ಜೋಡಿಸಿ ಕಾರ್ಯನಿರ್ವಹಿಸಿದರೆ ...Full Article

ಗೋಕಾಕ:ಶ್ರೀ ಲಕ್ಷ್ಮೀ ಲಾರಿ ಮಾಲಿಕರ ಹಾಗೂ ಚಾಲಕ ಸಂಘದ ಪದಾಧಿಕಾರಿಗಳಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ

ಶ್ರೀ ಲಕ್ಷ್ಮೀ ಲಾರಿ ಮಾಲಿಕರ ಹಾಗೂ ಚಾಲಕ ಸಂಘದ ಪದಾಧಿಕಾರಿಗಳಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 24 : ನೂತನವಾಗಿ ಉದ್ಘಾಟನೆ ಗೊಂಡಿರುವ ಇಲ್ಲಿನ ಶ್ರೀ ಲಕ್ಷ್ಮೀ ...Full Article
Page 172 of 675« First...102030...170171172173174...180190200...Last »