RNI NO. KARKAN/2006/27779|Friday, January 10, 2025
You are here: Home » ಮುಖಪುಟ

ಮುಖಪುಟ

ಗೋಕಾಕ :ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಬಿಜೆಪಿಯನ್ನು ಬೆಂಬಲಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಬಿಜೆಪಿಯನ್ನು ಬೆಂಬಲಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ   . ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 15 :   ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು. ಕ್ಷೇತ್ರದ ಹಾಗೂ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಪಕ್ಷದ ಋಣ ತೀರಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ನಗರದ ...Full Article

ಗೋಕಾಕ:ಮಂಗಲಾ ಅಂಗಡಿ ಅವರಿಗೆ ಮತ ನೀಡಿ, ತಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿ : ಮುಖ್ಯಮಂತ್ರಿ ಮನವಿ

ಮಂಗಲಾ ಅಂಗಡಿ ಅವರಿಗೆ ಮತ ನೀಡಿ, ತಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿ : ಮುಖ್ಯಮಂತ್ರಿ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 14 :   ದಿ. ಸುರೇಶ ಅಂಗಡಿಯವರು ಕೋವಿಡ್‌ಗೆ ಬಲಿಯಾದ ...Full Article

ಮೂಡಲಗಿ:ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಅವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ : ಸಿಎಂ ಬಿ.ಎಸ್.ವಾಯ್

ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಅವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ : ಸಿಎಂ ಬಿ.ಎಸ್.ವಾಯ್   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಏ 14 :   ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ...Full Article

ಗೋಕಾಕ:ಕಸಾಪ ಚುನಾವಣೆ : ಕಸಾಪವನ್ನು ಜನಸಾಮಾನ್ಯರ ಪರಿಷತ್ತಾಗಿ ಪರಿರ್ವತಿಸಲು ಪ್ರಯತ್ನ : ಖಾನಪ್ಪನವರ

ಕಸಾಪ ಚುನಾವಣೆ : ಕಸಾಪವನ್ನು ಜನಸಾಮಾನ್ಯರ ಪರಿಷತ್ತಾಗಿ ಪರಿರ್ವತಿಸಲು ಪ್ರಯತ್ನ : ಖಾನಪ್ಪನವರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 13 :   ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ ಆಗಿ ಪರಿರ್ವತಿಸಲು ಪ್ರಾಮಾಣಿಕ ...Full Article

ಗೋಕಾಕ:ಬಿಜೆಪಿ ಅಭ್ಯರ್ಥಿ ಮಂಗಲಾ ಪರ ನಾಳೆ ನಗರದಲ್ಲಿ ಸಿಎಂ ಯಡಿಯೂರಪ್ಪ ರೋಡ ಶೋ ಮೂಲಕ ಮತಯಾಚನೆ

ಬಿಜೆಪಿ ಅಭ್ಯರ್ಥಿ ಮಂಗಲಾ ಪರ ನಾಳೆ ನಗರದಲ್ಲಿ ಸಿಎಂ ಯಡಿಯೂರಪ್ಪ ರೋಡ ಶೋ ಮೂಲಕ ಮತಯಾಚನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 13 :   ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಮುಖ್ಯಮಂತ್ರಿ ಬಿ ...Full Article

ಗೋಕಾಕ:ಕನ್‍ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ

ಕನ್‍ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 12 :   ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-17 ರಂದು ನಡೆಯುವ ಈ ...Full Article

ಗೋಕಾಕ:ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಮೋಸ ಮಾಡುತ್ತಾ ಬಂದಿದೆ : ಮಾಜಿ ಸಂಸದೆ ತೇಜಸ್ವಿನಿ ರಮೇಶ

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಮೋಸ ಮಾಡುತ್ತಾ ಬಂದಿದೆ : ಮಾಜಿ ಸಂಸದೆ ತೇಜಸ್ವಿನಿ ರಮೇಶ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 12 : ನಯೀ ರೋಶನಿ , ನಯೀ ಮಂಜಿಲ ಯೋಜನೆಯಡಿ ಮೋದಿ ಸರಕಾರ ಅಲ್ಪಸಂಖ್ಯಾತ ...Full Article

ಗೋಕಾಕ:ಸತೀಶ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸಲು ಡಿಕಶಿ ಪ್ಲಾನ್ ಮಾಡಿದ್ದಾರೆ : ನಳೀನಕುಮಾರ ಕಟೀಲ

ಸತೀಶ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸಲು ಡಿಕಶಿ ಪ್ಲಾನ್ ಮಾಡಿದ್ದಾರೆ : ನಳೀನಕುಮಾರ ಕಟೀಲ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 11 :   ಸತೀಶ ಜಾರಕಿಹೊಳಿ ಅವರನ್ನು ಉಪ ಚುನಾವಣೆಗೆ ನಿಲ್ಲಿಸುವುದರ ಮೂಲಕ ...Full Article

ಮೂಡಲಗಿ:ಕಾಂಗ್ರೇಸ್ ಪಕ್ಷ ಮೂರು ಹೊಳಾಗಿ ಅದೋಗತಿಗೆ ಬಂದಿಳಿದಿದೆ : ನಳೀನಕುಮಾರ ಕಟೀಲ

ಕಾಂಗ್ರೇಸ್ ಪಕ್ಷ ಮೂರು ಹೊಳಾಗಿ ಅದೋಗತಿಗೆ ಬಂದಿಳಿದಿದೆ : ನಳೀನಕುಮಾರ ಕಟೀಲ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಮಾ 11 :   ಕಾಂಗ್ರೇಸ್ ಪಕ್ಷ ಮೂರು ಹೊಳಾಗಿ ಅದೋಗತಿಗೆ ಬಂದಿಳಿದಿದೆ, ತಮ್ಮ ರಾಜಕೀಯ ಬೇಳೆಯನ್ನು ...Full Article

ಗೋಕಾಕ:ನಿಸ್ವಾರ್ಥ ಸೇವೆಯೊಂದಿಗೆ ಒಳ್ಳೆಯ ವ್ಯಕ್ತಿಗಳಾಗಿ ಬದುಕಿರಿ : ನಾರಾಯಣ ಮಠಾಧಿಕಾರಿ

ನಿಸ್ವಾರ್ಥ ಸೇವೆಯೊಂದಿಗೆ ಒಳ್ಳೆಯ ವ್ಯಕ್ತಿಗಳಾಗಿ ಬದುಕಿರಿ : ನಾರಾಯಣ ಮಠಾಧಿಕಾರಿ   ನಮ್ಮ ಬೆಳಗಾವಿ ಇ – ,ವಾರ್ತೆ, ಗೋಕಾಕ ಮಾ 11 :   ಸೇವೆಯೇ ನಿಜವಾದ ಧರ್ಮವಾಗಿದ್ದು, ಎಲ್ಲರೂ ನಿಸ್ವಾರ್ಥ ಸೇವೆಯೊಂದಿಗೆ ಒಳ್ಳೆಯ ವ್ಯಕ್ತಿಗಳಾಗಿ ಬದುಕಿರೆಂದು ವಿಶ್ವ ...Full Article
Page 202 of 675« First...102030...200201202203204...210220230...Last »