RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಗೋಕಾಕ ಅ 8 : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರ ಸಂಜೆ ಇಲ್ಲಿಯ ಮಹಾಲಕ್ಷ್ಮೀ ಸಭಾ ಭವನದಲ್ಲಿ ಆಯೋಜನೆಗೊಂಡಿದ್ದ ಮಹಾಲಕ್ಷ್ಮೀ ಉಭಯ ದೇವಸ್ಥಾನಗಳ ಜೀರ್ಣೋದ್ಧಾರ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ...Full Article

ಮೂಡಲಗಿ:ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 7 : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ...Full Article

ಮೂಡಲಗಿ:ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 6 : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ...Full Article

ಗೋಕಾಕ:ಮಕ್ಕಳಗೇರಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ : ಶಾಸಕ ರಮೇಶ ಹರ್ಷ

ಮಕ್ಕಳಗೇರಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ : ಶಾಸಕ ರಮೇಶ ಹರ್ಷ ಗೋಕಾಕ ಅ 5 : ಅಭಿವೃದ್ಧಿಯ ಶಕ್ತಿ ಹಳ್ಳಿಗಳಿದೆ ಇದನ್ನು ಅರಿತು ಗ್ರಾಪಂ ಆಡಳಿತ ಮಂಡಳಿ, ಅಧಿಕಾರಿ ವರ್ಗ ಸಾರ್ವಜನಿಕರ ಸಹಕಾರದೊಂದಿಗೆ ಜನರಿಗೆ ಮೂಲಭೂತ ಸೌಕರ್ಯ, ...Full Article

ಗೋಕಾಕ:ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 3 : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ...Full Article

ಗೋಕಾಕ:ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು : ಬಿ.ಆರ್.ಉಮರಾಣಿ

ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು : ಬಿ.ಆರ್.ಉಮರಾಣಿ ಗೋಕಾಕ ಅ 3 : ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು, ಅದನ್ನು ಕಠಿಣ ಪರಿಶ್ರಮದಿಂದ ಹಂತ,ಹಂತವಾಗಿ ತಮ್ಮದಾಗಿಸಿಕೊಳ್ಳಬೇಕು ಎಂದು ನಿಡಸೋಸಿಯ ಎಸ್.ಜೆ.ಪಿ.ಎನ್ ಪಾಲಿಟೆಕ್ನಿಕ್ ನ ಪ್ರಾಚಾರ್ಯ ಬಿ.ಆರ.ಉಮರಾಣಿ ಹೇಳಿದರು. ಮಂಗಳವಾರದಂದು ನಗರದ ...Full Article

ಗೋಕಾಕ:ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ

ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ ಗೋಕಾಕ ಅ 3: ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರದಂದು ನಗರದಲ್ಲಿ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ...Full Article

ಗೋಕಾಕ:ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ

ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಅ 2 : ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತನನ್ನು ದೇಶದ ಬೆನ್ನಲುಬು ಎನ್ನುತ್ತೇವೆ ಅದೇ ಹಸುಗಳು ರೈತನ ಕುಟುಂಬದ ಬೆನ್ನೆಲುಬು ಅನ್ನೋದು ಅμÉ್ಟೀ ಸತ್ಯ ಎಂದು ...Full Article

ಮೂಡಲಗಿ:ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 2 : ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ...Full Article

ಮೂಡಲಗಿ:ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 1 : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ...Full Article
Page 39 of 675« First...102030...3738394041...506070...Last »