RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ಪೌರಕಾರ್ಮಿಕರು ನಗರದ ಬೆನ್ನೆಲಬು : ಮೌಲಾನಾ ಅಹೆಮದ ಶಿರಾಜಸಾಬ ಕಾಶ್ಮೀ

ಪೌರಕಾರ್ಮಿಕರು ನಗರದ ಬೆನ್ನೆಲಬು : ಮೌಲಾನಾ ಅಹೆಮದ ಶಿರಾಜಸಾಬ ಕಾಶ್ಮೀ ಗೋಕಾಕ ಅ 16 : ಸ್ವಚ್ಚ ಸುಂದರ ನಗರ ಎಂದು ಹೆಸರು ಗಳಿಸಲು ಪೌರ ಕಾರ್ಮಿಕರ ಕೊಡುಗೆ ಮಹತ್ತರವಾದುದು. ಪೌರಕಾರ್ಮಿಕರು ನಗರದ ಬೆನ್ನೆಲಬು ಎಂದು ಜಮಿಯತ ಉಲಮಾ ಧಾರವಾಡ ಜಿಲ್ಲಾಧ್ಯಕ್ಷ ಮೌಲಾನಾ ಅಹೆಮದ ಶಿರಾಜಸಾಬ ಕಾಶ್ಮಿ ಹೇಳಿದರು. 77 ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಂಗಳವಾರದಂದು ಇಲ್ಲಿನ ಜಮಿಯತ ಉಲಮಾ ಗೋಕಾಕ ತಾಲೂಕು ಘಟಕದ ವತಿಯಿಂದ ಉಪನ್ಯಾಸ ಹಾಗೂ ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ತಮ್ಮ ವೈಯಕ್ತಿಕ ಸಂಕಷ್ಟಗಳನ್ನು ...Full Article

ಗೋಕಾಕ:ಮಹಾನ್ ಪುರುಷರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಹಾನ್ ಪುರುಷರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 15 : ಸಂತ ಶ್ರೇಷ್ಠ ಕನಕದಾಸ ಮತ್ತು ಶೂರ ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಸಾಧಕರನ್ನು ಪಡೆದಿರುವುದು ಹಾಲುಮತ ಸಮಾಜದ ಸೌಭಾಗ್ಯವಾಗಿದೆ. ಆದರೂ ಇಂತಹ ಮಹಾನ್ ...Full Article

ಗೋಕಾಕ:ಜಗತ್ತಿನಲ್ಲೇ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದೆ : ತಹಶೀಲದಾರ ಮಂಜುನಾಥ ಕೆ

ಜಗತ್ತಿನಲ್ಲೇ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದೆ : ತಹಶೀಲದಾರ ಮಂಜುನಾಥ ಕೆ ಗೋಕಾಕ ಅ 15 : ಜಗತ್ತಿನಲ್ಲೇ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದ್ದು, ಸ್ವಾತಂತ್ರ್ಯಕ್ಕಾಗಿ ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ...Full Article

ಗೋಕಾಕ:ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 14 : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಶ್ರೇಯೋಭಿವೃದ್ಧಿಗೆ ರೈತರ ಸಹಕಾರದೊಂದಿಗೆ ಶ್ರಮಿಸಿ ಕಾರ್ಖಾನೆಯನ್ನು ಮಾದರಿಯನ್ನಾಗಿ ಪರಿವರ್ತಿಸುವುದಾಗಿ ...Full Article

ಗೋಕಾಕ:ಅಧ್ಯಕ್ಷರಾಗಿ ಬಸವರಾಜ ,ಉಪಾಧ್ಯಕ್ಷರಾಗಿ ಅಂಕಲಿ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಬಸವರಾಜ ,ಉಪಾಧ್ಯಕ್ಷರಾಗಿ ಅಂಕಲಿ ಅವಿರೋಧ ಆಯ್ಕೆ   ಗೋಕಾಕ ಅ 14 : ಕಳೆದ ದಿ. 30 ರಂದು ನಡೆದ ಇಲ್ಲಿನ ಅರ್ಬನ್ ಬ್ಯಾಂಕ್ ಕೋ-ಆಫ್ ಕ್ರೆಡಿಟ್ ಸೊಸೈಟಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಸವರಾಜ ಕಲ್ಯಾಣಶೆಟ್ಟಿ ಅವರು ...Full Article

ಗೋಕಾಕ:ಆರ್.ಬಿ.ಎಲ್ ಬ್ಯಾಂಕಿನ 80ನೇ ಸಂಸ್ಥಾಪನಾ ಸಮಾರಂಭ

ಆರ್.ಬಿ.ಎಲ್ ಬ್ಯಾಂಕಿನ 80ನೇ ಸಂಸ್ಥಾಪನಾ ಸಮಾರಂಭ ಗೋಕಾಕ ಅ 14 : ಗ್ರಾಹಕರ ಸಹಕಾರದಿಂದ ಬ್ಯಾಂಕ್ ಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಆರ್.ಬಿ.ಎಲ್ ಬ್ಯಾಂಕಿನ ಬೆಳಗಾವಿ ವಿಭಾಗೀಯ ವ್ಯವಸ್ಥಾಪಕ ನಂಜುಂಡಸ್ವಾಮಿ ಹಿರೇಮಠ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಇರುವ ...Full Article

ಗೋಕಾಕ:ದೇಶದ ಬೆನ್ನೆಲುಬುಬಾದ ರೈತರು ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಬೇಕು : ಶಾಸಕ ರಮೇಶ

ದೇಶದ ಬೆನ್ನೆಲುಬುಬಾದ ರೈತರು ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಬೇಕು : ಶಾಸಕ ರಮೇಶ ಗೋಕಾಕ ಅ 14 : ದೇಶದ ಬೆನ್ನೆಲುಬುಬಾದ ರೈತರು ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು‌. ಸೋಮವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಕೃಷಿ ಇಲಾಖೆಯಿಂದ ...Full Article

ಗೋಕಾಕ:ವಿದ್ಯಾರ್ಥಿಗಳು ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ತಮ್ಮಲ್ಲಿರುವ ಪ್ರತಿಭೆಗಳನ್ನು ವೃದ್ಧಿಸಿಕೊಳ್ಳಿ : ಈರಸಂಗ್ಯಯಾ

ವಿದ್ಯಾರ್ಥಿಗಳು ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ತಮ್ಮಲ್ಲಿರುವ ಪ್ರತಿಭೆಗಳನ್ನು ವೃದ್ಧಿಸಿಕೊಳ್ಳಿ : ಈರಸಂಗ್ಯಯಾ ಗೋಕಾಕ ಅ 11 : ವಿದ್ಯಾರ್ಥಿಗಳು ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ತಮ್ಮಲ್ಲಿರುವ ಪ್ರತಿಭೆಗಳನ್ನು ವೃದ್ಧಿಸಿಕೊಂಡು ಪ್ರತಿಭಾವಂತರಾಗಿರೆಂದು ಕೌಶಲ್ಯ ಅಭಿವೃದ್ಧಿ ತರಬೇತಿದಾರ ಹಾಗೂ ಲೇಖಕ ಈರಸಂಗ್ಯಯಾ ಬಾಗೋಜಿಮಠ ಹೇಳಿದರು. ...Full Article

ಗೋಕಾಕ:ಮಣಿಪುರ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಖಂಡಿಸಿ ರಾಷ್ಟ್ರಪತಿಗಳಿಗೆ ಮನವಿ

ಮಣಿಪುರ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಖಂಡಿಸಿ ರಾಷ್ಟ್ರಪತಿಗಳಿಗೆ ಮನವಿ ಗೋಕಾಕ ಅ 7 : ಮಣಿಪುರ ರಾಜ್ಯದಲ್ಲಿ ಹೆಣ್ಣು ಮಕ್ಕಳ ಅತ್ಯಾಚಾರ ಬೆತ್ತಲೆ ಮೆರವಣಿಗೆ ಹಾಗೂ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ,ಹಿಂಸೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ...Full Article

ಗೋಕಾಕ:ನಗರದಲ್ಲಿ ರಾಜ್ಯ ಮಟ್ಟದ ಗರ್ಭಿಣಿಯರ ಸ್ಕ್ಯಾನಿಂಗ್ ಮಾಹಿತಿ ಕಾರ್ಯಾಗಾರ ಆಯೋಜನೆ

ನಗರದಲ್ಲಿ ರಾಜ್ಯ ಮಟ್ಟದ ಗರ್ಭಿಣಿಯರ ಸ್ಕ್ಯಾನಿಂಗ್ ಮಾಹಿತಿ ಕಾರ್ಯಾಗಾರ ಆಯೋಜನೆ ಗೋಕಾಕ ಅ 7 : ಇಲ್ಲಿನ ಜಿಓಜಿ ಅಸೋಸಿಯೇಷನ್ ಹಾಗೂ ಗೋರೋಶಿ ಡೈನೋಸ್ಕಿಕ್ ಸೆಂಟರ್ ಇವುಗಳ ಸಂಯುಕ್ತಾಶ್ರಯದಲ್ಲಿ ರವಿವಾರದಂದು ರಾಜ್ಯ ಮಟ್ಟದ ಗರ್ಭಿಣಿಯರ ಸ್ಕ್ಯಾನಿಂಗ್ ಮಾಹಿತಿ ಕಾರ್ಯಾಗಾರ ಪೇಟೋಕೋನ ...Full Article
Page 44 of 675« First...102030...4243444546...506070...Last »