RNI NO. KARKAN/2006/27779|Friday, March 14, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಡಾ.ಪುನೀತ ರಾಜಕುಮಾರ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮತ್ತು ಪುಷ್ಪರ್ಚನೆ ಮಾಡಿ ವಿನೂತನವಾಗಿ ಪ್ರತಿಭಟನೆ

ಡಾ.ಪುನೀತ ರಾಜಕುಮಾರ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮತ್ತು ಪುಷ್ಪರ್ಚನೆ ಮಾಡಿ ವಿನೂತನವಾಗಿ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 30 :   ಕಳೆದ ಮೂರು ದಿನಗಳ ಹಿಂದೆ ತಿರುಪತಿಯಿಂದ ತಿರುಮಲ ದೇವಸ್ಥಾನಕ್ಕೆ ತೆರಳುವಾಗ ಬೆಟ್ಟದ ಕೆಳಗೆ ಕರವೇ ಗಜಸೇನೆಯ ರಾಜ್ಯಾಧ್ಯಕ್ಷ ಬಿವಿ ರಾಘವೇಂದ್ರ ಅವರನ್ನು ಭದ್ರತಾ ಸಿಬ್ಬಂಧಿ ತಡೆದು ವಾಹನದ ಮೇಲೆ ಅಂಟಿಸಿದ್ದ ಡಾ.ಪುನೀತ ರಾಜಕುಮಾರ ಅವರ ಸ್ಟೀಕರ್ ತೆಗೆದುಹಾಕಿಸಿದ ಹಿನ್ನಲೆಯಲ್ಲಿ ಕರವೇ ಗಜಸೇನೆಯ ಕಾರ್ಯಕರ್ತರು ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ಡಾ.ಪುನೀತ ರಾಜಕುಮಾರ ಅವರ ...Full Article

ಗೋಕಾಕ:ನೌಕರರ ದಿನಾಚರಣೆ ಹಾಗೂ ಮೇ.1 ಕಾರ್ಮಿಕ ದಿನಾಚರಣೆ ಅಂಗವಾಗಿ ಸತ್ಕಾರ ಸಮಾರಂಭ

ನೌಕರರ ದಿನಾಚರಣೆ ಹಾಗೂ ಮೇ.1 ಕಾರ್ಮಿಕ ದಿನಾಚರಣೆ ಅಂಗವಾಗಿ ಸತ್ಕಾರ ಸಮಾರಂಭ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 30 :   ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕ ಘಟಕ ಗೋಕಾಕ ಹಾಗೂ ...Full Article

ಗೋಕಾಕ:ಬಸವ ಜಯಂತಿ ಹಾಗೂ ರಮಜಾನ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಿ : ಪಿಎಸ್ಐ ಕೆ.ವಾಲಿಕರ

ಬಸವ ಜಯಂತಿ ಹಾಗೂ ರಮಜಾನ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಿ : ಪಿಎಸ್ಐ ಕೆ.ವಾಲಿಕರ ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಏ 30 :   ಬಸವ ಜಯಂತಿ ಹಾಗೂ ರಮಜಾನ ಹಬ್ಬ ಒಂದೆ ದಿನ ಬಂದಿದ್ದು ಈ ಹಬ್ಬಗಳನ್ನು ...Full Article

ಗೋಕಾಕ:ಕೋಮು ಸೌಹಾರ್ದತೆಯಿಂದ ಎಲ್ಲ ಸಮುದಾಯದವರು ಅಣ್ಣ ತಮ್ಮರಂತೆ ಬಾಳಿ : ಜಾವೇದ ಗೋಕಾಕ

ಕೋಮು ಸೌಹಾರ್ದತೆಯಿಂದ ಎಲ್ಲ ಸಮುದಾಯದವರು ಅಣ್ಣ ತಮ್ಮರಂತೆ ಬಾಳಿ : ಜಾವೇದ ಗೋಕಾಕ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 30 :    ದೇಶದಲ್ಲಿ ಕೋಮು ಸೌಹಾರ್ದತೆಯಿಂದ ಎಲ್ಲ ಸಮುದಾಯದವರು ಅಣ್ಣ ತಮ್ಮರಂತೆ ಬಾಳಿ ...Full Article

ಗೋಕಾಕ:ಆಯುಷ್ಯಮಾನ ಇಲಾಖೆಯಲ್ಲಿ ಗೋಕಾಕ ಸರಕಾರಿ ಆಸ್ಪತ್ರೆ ರಾಜ್ಯಕ್ಕೆ 2 ನೇ ಸ್ಥಾನ ಪಡೆದಿದೆ : ವಿಪ ಸದಸ್ಯ ಲಖನ್ ಅಭಿಮತ

ಆಯುಷ್ಯಮಾನ ಇಲಾಖೆಯಲ್ಲಿ ಗೋಕಾಕ ಸರಕಾರಿ ಆಸ್ಪತ್ರೆ ರಾಜ್ಯಕ್ಕೆ 2 ನೇ ಸ್ಥಾನ ಪಡೆದಿದೆ : ವಿಪ ಸದಸ್ಯ ಲಖನ್ ಅಭಿಮತ   ನಮ್ಮ ಬೆಳಗಾವಿ ಇ – ವಾರ್ತೆ,ಗೋಕಾಕ ಏ 29 :   ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ...Full Article

ಗೋಕಾಕ:ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿ, ತಾಯಿ ಹೆಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ಶಂಕರಾಚಾರ್ಯ ಜಯಂತಿ ವಿಜಂಭ್ರಣೆಯಿಂದ ಆಚರಣೆ : ತಹಶೀಲ್ದಾರ್ ಪ್ರಕಾಶ

ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿ, ತಾಯಿ ಹೆಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ಶಂಕರಾಚಾರ್ಯ ಜಯಂತಿ ವಿಜಂಭ್ರಣೆಯಿಂದ ಆಚರಣೆ : ತಹಶೀಲ್ದಾರ್ ಪ್ರಕಾಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 28 :   ಕೊರೋನಾ ...Full Article

ಗೋಕಾಕ:ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಪ್ರೋ ಎಚ್.ಬಿ.ರಾಮದುರ್ಗ

ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಪ್ರೋ ಎಚ್.ಬಿ.ರಾಮದುರ್ಗ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 28:   ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಉದ್ಯೋಗ ಹೊಂದಿ ನೆಮ್ಮದಿಯ ಜೀವನ ...Full Article

ಬೆಂಗಳೂರು:ಪ್ರತಿ ಲೀ.ಹಾಲಿಗೆ ೩ ರೂ. ಹೆಚ್ಚಳ ಮಾಡಲು ಸಿಎಂ ಬೊಮ್ಮಾಯಿ ಅವರನ್ನು ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಪ್ರತಿ ಲೀ.ಹಾಲಿಗೆ ೩ ರೂ. ಹೆಚ್ಚಳ ಮಾಡಲು ಸಿಎಂ ಬೊಮ್ಮಾಯಿ ಅವರನ್ನು ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ಏ 26 :   ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ...Full Article

ಘಟಪ್ರಭಾ:ಶಿಂದಿಕುರಬೇಟದ ಶ್ರೀ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಚೆಕ್ ವಿತರಣೆ

ಶಿಂದಿಕುರಬೇಟದ ಶ್ರೀ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಚೆಕ್ ವಿತರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಏ 25 :   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ನೀಡುವುದರ ಜೊತೆಗೆ ...Full Article

ಗೋಕಾಕ:ದಿನಾಂಕ 29 ರಂದು ನಗರದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ

ದಿನಾಂಕ 29 ರಂದು ನಗರದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ 26 :   ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ...Full Article
Page 125 of 603« First...102030...123124125126127...130140150...Last »