RNI NO. KARKAN/2006/27779|Saturday, March 15, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 5 –   ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ...Full Article

ಗೋಕಾಕ:ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈ ಬಾರಿ ಒಬ್ಬ ಹೋರಾಟಗಾರನನ್ನು ಆಯ್ಕೆ ಮಾಡಿ : ಅಭ್ಯರ್ಥಿ ಖಾನಪ್ಪನವರ ಮನವಿ

ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈ ಬಾರಿ ಒಬ್ಬ ಹೋರಾಟಗಾರನನ್ನು ಆಯ್ಕೆ ಮಾಡಿ : ಅಭ್ಯರ್ಥಿ ಖಾನಪ್ಪನವರ ಮನವಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 4 : ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈ ಬಾರಿ ...Full Article

ಗೋಕಾಕ:ಅಂಧಕಾರ ಹೋಗಲಾಡಿಸುವಲ್ಲಿ ಸದ್ಗುರು ಮಾಧವನಾಂದ ಪ್ರಭುಜೀಯವರು ಅವಿರತವಾಗಿ ಶ್ರಮಿಸಿದ್ದಾರೆ : ಅಂಬಿರಾವ ಪಾಟೀಲ

ಅಂಧಕಾರ ಹೋಗಲಾಡಿಸುವಲ್ಲಿ ಸದ್ಗುರು ಮಾಧವನಾಂದ ಪ್ರಭುಜೀಯವರು ಅವಿರತವಾಗಿ ಶ್ರಮಿಸಿದ್ದಾರೆ : ಅಂಬಿರಾವ ಪಾಟೀಲ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 2 :   ಜನರಲ್ಲಿ ಆಧ್ಯಾತ್ಮಿಕ ಜಾಗೃತಿ ಮೂಡಿಸಿ ಅಂಧಕಾರ ಹೋಗಲಾಡಿಸುವಲ್ಲಿ ಸದ್ಗುರು ಮಾಧವನಾಂದ ...Full Article

ಗೋಕಾಕ:ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಜಾನ ತಳವಾರ ಅವರ ಹುಟ್ಟು ಹಬ್ಬ ಆಚರಣೆ

ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಜಾನ ತಳವಾರ ಅವರ ಹುಟ್ಟು ಹಬ್ಬ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 2 :   ಜಯ ಕರ್ನಾಟಕ ಸಂಘಟನೆಯ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ...Full Article

ಗೋಕಾಕ:ಬಸವರಾಜ ಖಾನಪ್ಪನವರ ಅವರಿಗೆ ಈ ಬಾರಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿ : ಮುರುಘರಾಜೇಂದ್ರ ಶ್ರೀ ಅಭಿಮತ

ಬಸವರಾಜ ಖಾನಪ್ಪನವರ ಅವರಿಗೆ ಈ ಬಾರಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿ : ಮುರುಘರಾಜೇಂದ್ರ ಶ್ರೀ ಅಭಿಮತ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 2 :   ಕನ್ನಡಪರ ಹೋರಾಟಗಾರ ...Full Article

ಗೋಕಾಕ:ಜ್ಞಾನದಿಂದ ಜೀವನದಲ್ಲಿ ಬದಲಾವಣೆ ಸಾಧ್ಯ : ನ್ಯಾಯಾಧೀಶ ವಿಜಯಕುಮಾರ್ ಎಂ ಎ

ಜ್ಞಾನದಿಂದ ಜೀವನದಲ್ಲಿ ಬದಲಾವಣೆ ಸಾಧ್ಯ : ನ್ಯಾಯಾಧೀಶ ವಿಜಯಕುಮಾರ್ ಎಂ ಎ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 1 :   ಜ್ಞಾನದಿಂದ ಜೀವನದಲ್ಲಿ ಬದಲಾವಣೆ ಸಾಧ್ಯ. ಜ್ಞಾನವಂತರಾಗಿ ತಮ್ಮ ಬದುಕನ್ನು ಸಾರ್ಥಕ ಪಡಿಸಿಕೊಳ್ಳಿ ...Full Article

ಗೋಕಾಕ:ಸಾಂಸ್ಕೃತಿವಾಗಿ ಹಿರಿಮೆ ,ಗರಿಮೆ ಹೊಂದಿದ ನಾಡು ಕರ್ನಾಟಕ : ತಹಶೀಲ್ದಾರ ಪ್ರಕಾಶ ಅಭಿಮತ

ಸಾಂಸ್ಕೃತಿವಾಗಿ ಹಿರಿಮೆ ,ಗರಿಮೆ ಹೊಂದಿದ ನಾಡು ಕರ್ನಾಟಕ : ತಹಶೀಲ್ದಾರ ಪ್ರಕಾಶ ಅಭಿಮತ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 1 :   ಸಾಂಸ್ಕೃತಿವಾಗಿ ಹಿರಿಮೆ ,ಗರಿಮೆ ಹೊಂದಿದ ನಾಡು ಕರ್ನಾಟಕ ಎಂದು ತಹಶೀಲ್ದಾರ ...Full Article

ಗೋಕಾಕ:ರಾಜ್ಯೋತ್ಸವ ಅಂಗವಾಗಿ ತಾಲೂಕಾಡಳಿತ ವತಿಯಿಂದ ರಂಗೋಲಿ ಬಿಡಿಸುವ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮ

ರಾಜ್ಯೋತ್ಸವ ಅಂಗವಾಗಿ ತಾಲೂಕಾಡಳಿತ ವತಿಯಿಂದ ರಂಗೋಲಿ ಬಿಡಿಸುವ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 30 :   ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ತಾಲೂಕಾಡಳಿತದ ವತಿಯಿಂದ ಸಾರ್ವಜನಿಕರಿಗೆ ರಂಗೋಲಿ ...Full Article

ಬೆಳಗಾವಿ: ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ 4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ...Full Article

ಗೋಕಾಕ:ನಟ ಪುನೀತ್ ರಾಜಕುಮಾರ ಅಕಾಲಿಕ ನಿಧನ : ಕಸಾಪ ಚುನಾವಣೆ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಮುಂದುಡಿಕೆ : ಖಾನಪ್ಪನವರ

ನಟ ಪುನೀತ್ ರಾಜಕುಮಾರ ಅಕಾಲಿಕ ನಿಧನ : ಕಸಾಪ ಚುನಾವಣೆ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಮುಂದುಡಿಕೆ : ಖಾನಪ್ಪನವರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 29 :   ಕನ್ನಡ ಚಿತ್ರರಂಗದ ಮೇರು ನಟ ...Full Article
Page 155 of 603« First...102030...153154155156157...160170180...Last »