RNI NO. KARKAN/2006/27779|Friday, March 14, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಉಚಿತ ಲಸಿಕಾ ಕಾರ್ಯಕ್ರಮಕ್ಕೆ ಕೆಎಂಎಫ್ ನಿರ್ದೇಶಕ ಅಮರನಾಥ್ ಜಾರಕಿಹೊಳಿ ಅವರಿಂದ ಚಾಲನೆ

ಉಚಿತ ಲಸಿಕಾ ಕಾರ್ಯಕ್ರಮಕ್ಕೆ ಕೆಎಂಎಫ್ ನಿರ್ದೇಶಕ ಅಮರನಾಥ್ ಜಾರಕಿಹೊಳಿ ಅವರಿಂದ ಚಾಲನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 28 :   ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಆರೋಗ್ಯ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸರಕಾರಿ ನೌಕರರಿಗೆ ಹಮ್ಮಿಕೊಂಡ ಉಚಿತ ಲಸಿಕಾ ಕಾರ್ಯಕ್ರಮಕ್ಕೆ ಸೋಮವಾರದಂದು ಕೆಎಂಎಫ್ ನಿರ್ದೇಶಕ ಅಮರನಾಥ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮರನಾಥ ಜಾರಕಿಹೊಳಿ ಕೊರೋನಾ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ...Full Article

ಗೋಕಾಕ:ನಾಳೆ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸರಕಾರಿ ನೌಕರರಿಗೆ ಉಚಿತ ಲಸಿಕೆ : ಬಿ.ಆರ್.ಮುರಗೋಡ ಮಾಹಿತಿ

ನಾಳೆ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸರಕಾರಿ ನೌಕರರಿಗೆ ಉಚಿತ ಲಸಿಕೆ : ಬಿ.ಆರ್.ಮುರಗೋಡ ಮಾಹಿತಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 27:   ದಿನಾಂಕ 28 ರಂದು ಮುಂಜಾನೆ 10 ಘಂಟೆಯಿಂದ ಸಾಯಂಕಾಲ ದವರೆಗೆ ನಗರದ ...Full Article

ಗೋಕಾಕ:ನಶಿಸಿ ಹೋಗುತ್ತಿರುವ ಕುಟುಂಬಗಳ ಬಾಂಧವ್ಯವನ್ನು ಸರಿಪಡಿಸುವ ಕಾರ್ಯಕ್ರಮವೇ ಜನಜಾಗೃತಿ : ಉದಯಗೌಡ್ರ

ನಶಿಸಿ ಹೋಗುತ್ತಿರುವ ಕುಟುಂಬಗಳ ಬಾಂಧವ್ಯವನ್ನು ಸರಿಪಡಿಸುವ ಕಾರ್ಯಕ್ರಮವೇ ಜನಜಾಗೃತಿ : ಉದಯಗೌಡ್ರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 26:   ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ಅಖಿಲ ...Full Article

ಗೋಕಾಕ:ಶ್ರೀ ಶಿದ್ದಲಿಂಗೇಶ್ವರ ಬಿ.ಸಿ.ಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಶ್ರೀಗಳ ಹರ್ಷ

ಶ್ರೀ ಶಿದ್ದಲಿಂಗೇಶ್ವರ ಬಿ.ಸಿ.ಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಶ್ರೀಗಳ ಹರ್ಷ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 25 :   ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಶಿದ್ದಲಿಂಗೇಶ್ವರ ಬಿ.ಸಿ.ಎ ಕಾಲೇಜಿನ ವಿದ್ಯಾರ್ಥೀನಿಯರು ಅತ್ಯುತ್ತಮ ...Full Article

ಗೋಕಾಕ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಲ್.ಐ.ಸಿ ಪ್ರತಿನಿಧಿಗಳ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಲ್.ಐ.ಸಿ ಪ್ರತಿನಿಧಿಗಳ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 25 :   ಇಲ್ಲಿಯ ಎಲ್.ಐ.ಸಿ ಶಾಖೆಯ ಪ್ರತಿನಿಧಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಾಖಾಧಿಕಾರಿಗೆ ಗುರುವಾರದಂದು ಮನವಿ ...Full Article

ಗೋಕಾಕ:ರಮೇಶ ಜಾರಕಿಹೊಳಿ ಶೀಘ್ರ ಆರೋಪಮುಕ್ತ ರಾಗಲಿದ್ದಾರೆ : ಮುರುಘರಾಜೇಂದ್ರ ಶ್ರೀ ಭವಿಷ್ಯ

ರಮೇಶ ಜಾರಕಿಹೊಳಿ ಶೀಘ್ರ ಆರೋಪಮುಕ್ತ ರಾಗಲಿದ್ದಾರೆ : ಮುರುಘರಾಜೇಂದ್ರ ಶ್ರೀ ಭವಿಷ್ಯ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :   ರಮೇಶ ಜಾರಕಿಹೊಳಿ ಅವರಿಗೆ ಮರಳಿ ಸಚಿವ ಸ್ಥಾನ ನೀಡುವಂತೆ ನಗರದ ಶೂನ್ಯ ...Full Article

ಗೋಕಾಕ:ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :   ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಾತ್ಯತೀತ ಜನತಾದಳ ತಾಲೂಕು ಘಟಕದ ...Full Article

ಗೋಕಾಕ:ಮುರುಘರಾಜೇಂದ್ರ ಸ್ವಾಮಿಗಳ ಹುಟ್ಟು ಹಬ್ಬದ ನಿಮಿತ್ತ ಕರವೇಯಿಂದ ಅನ್ನಸಂತರ್ಪಣೆ

ಮುರುಘರಾಜೇಂದ್ರ ಸ್ವಾಮಿಗಳ ಹುಟ್ಟು ಹಬ್ಬದ ನಿಮಿತ್ತ ಕರವೇಯಿಂದ ಅನ್ನಸಂತರ್ಪಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :   ಇಲ್ಲಿನ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳ ಹುಟ್ಟು ಹಬ್ಬದ ನಿಮಿತ್ತ ಕರವೇ ...Full Article

ಗೋಕಾಕ:500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ : ಶಾಸಕ ರಮೇಶ ಮಾಹಿತಿ

500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ : ಶಾಸಕ ರಮೇಶ ಮಾಹಿತಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :   ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ...Full Article

ಗೋಕಾಕ:ಮುರುಘರಾಜೇಂದ್ರ ಸ್ವಾಮೀಜಿ ಜನ್ಮದಿನದ ನಿಮಿತ್ತ ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಮುರುಘರಾಜೇಂದ್ರ ಸ್ವಾಮೀಜಿ ಜನ್ಮದಿನದ ನಿಮಿತ್ತ ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :   ಇಲ್ಲಿನ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ...Full Article
Page 180 of 603« First...102030...178179180181182...190200210...Last »