RNI NO. KARKAN/2006/27779|Thursday, November 21, 2024
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಗೋಕಾಕ ನೂತನ ಜಿಲ್ಲೆ ಆಗುತ್ತಿಲ್ಲ : ಕಾಂಗ್ರೆಸ್ ಮುಖಂಡ ಅಶೋಕ ಬೇಸರ

ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಗೋಕಾಕ ನೂತನ ಜಿಲ್ಲೆ ಆಗುತ್ತಿಲ್ಲ : ಕಾಂಗ್ರೆಸ್ ಮುಖಂಡ ಅಶೋಕ ಬೇಸರ ಗೋಕಾಕ ಡಿ 6 : ಬೆಳಗಾವಿ ಜಿಲ್ಲೆಯ ವಿಸ್ತೀರ್ಣತೆ ನೋಡಿದರೆ 4 ಹೊಸ ಜಿಲ್ಲೆ ನಿರ್ಮಾಣ ಆಗಬೇಕು ಆದರೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಗೋಕಾಕ ನೂತನ ಜಿಲ್ಲೆ ಆಗುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಬೇಸರ ವ್ಯಕ್ತಪಡಿಸಿದರು. ಬುಧವಾರದಂದು ನಗರದ ಅವರ ಗೃಹ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ನೀಡಿದ ಹೇಳಿಕೆಯ ಪೂರಕವಾಗಿ ...Full Article

ಗೋಕಾಕ:ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ

ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ ಗೋಕಾಕ ಡಿ 4 : ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಅತಿ ಅಗತ್ಯ ...Full Article

ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ ಗೋಕಾಕ ಡಿ 3 : ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸಂತೋಷ ...Full Article

ಗೋಕಾಕ :ಅರಣ್ಯ ಕ್ರೀಡಾಕೂಟ : ಚೇಸ್ ಪಂದ್ಯಾವಳಿಯಲ್ಲಿ ಎಸಿಎಫ್ ಸಂಗಮೇಶ್ ಪ್ರಭಾಕರ ಪ್ರಥಮ

ಅರಣ್ಯ ಕ್ರೀಡಾಕೂಟ : ಚೇಸ್ ಪಂದ್ಯಾವಳಿಯಲ್ಲಿ ಎಸಿಎಫ್ ಸಂಗಮೇಶ್ ಪ್ರಭಾಕರ ಪ್ರಥಮ ಗೋಕಾಕ ಡಿ 1 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ಬೆಳಗಾವಿ ವೃತ್ತಮಟ್ಟದ ಅರಣ್ಯ ಕ್ರೀಡಾಕೂಟದಲ್ಲಿ ಬೆಳಗಾವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಗಮೇಶ್ ...Full Article

ಗೋಕಾಕ:ಜಿ.ಇ.ಎಸ್.ಆಂಗ್ಲ ಮಾಧ್ಯಮ ಶಾಲೆಯಲ್ಲಿ 515ನೇ ಕನಕದಾಸ ಜಯಂತಿ ಆಚರಣೆ

ಜಿ.ಇ.ಎಸ್.ಆಂಗ್ಲ ಮಾಧ್ಯಮ ಶಾಲೆಯಲ್ಲಿ 515ನೇ ಕನಕದಾಸ ಜಯಂತಿ ಆಚರಣೆ ಗೋಕಾಕ: ಗುರುವಾರದಂದು ಇಲ್ಲಿನ ಜಿ.ಇ.ಎಸ್.ಆಂಗ್ಲ ಮಾಧ್ಯಮ ಶಾಲೆಯಲ್ಲಿ 515ನೇ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯ ಎಸ.ಕೆ.ಮಠದ, ಶ್ರೀಮತಿ ಕೆ.ಎಚ್. ಮೇಟಿ, ಎಂ.ಎಂ. ಸೊಗಲದ, ಮಹಾಂತೇಶ ಕುಮರೇಶಿ, ಸಿದ್ದು ...Full Article

ಗೋಕಾಕ:ಕನಕದಾಸರು ಜಾತ್ಯಾತೀತ ಸಮಾಜ ನಿರ್ಮಾಣ ಸಂದೇಶ ನೀಡಿದ ಶ್ರೇಷ್ಠ ಸಂತರಾಗಿದ್ದರು : ಪ್ರಾಚಾರ್ಯ ಎಚ್ ಎಸ್ ಅಡಿಬಟ್ಟಿ

ಕನಕದಾಸರು ಜಾತ್ಯಾತೀತ ಸಮಾಜ ನಿರ್ಮಾಣ ಸಂದೇಶ ನೀಡಿದ ಶ್ರೇಷ್ಠ ಸಂತರಾಗಿದ್ದರು : ಪ್ರಾಚಾರ್ಯ ಎಚ್ ಎಸ್ ಅಡಿಬಟ್ಟಿ ಗೋಕಾಕ ನ 30 : ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ಜಾಗೃತಗೊಳಿಸಿ ಜಾತ್ಯಾತೀತ ಸಮಾಜ ನಿರ್ಮಾಣ ಸಂದೇಶ ನೀಡಿದ ಶ್ರೇಷ್ಠ ...Full Article

ಗೋಕಾಕ;ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ : ಮಂಜುನಾಥ್ ಚೌವ್ಹಾಣ

ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ : ಮಂಜುನಾಥ್ ಚೌವ್ಹಾಣ ಗೋಕಾಕ ನ 30 : ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗುತ್ತದೆ ಎಂದು ಬೆಳಗಾವಿ ವೃತ್ತದ ಮುಖ್ಯ ...Full Article

ಗೋಕಾಕ:ನಗರದಲ್ಲಿ ಕಾಟಾಚಾರಕ್ಕೆ ಅರಣ್ಯ ಇಲಾಖೆಯಿಂದ ಅರಣ್ಯ ಕ್ರೀಡಾಕೂಟ ಆಯೋಜನೆ

ನಗರದಲ್ಲಿ ಕಾಟಾಚಾರಕ್ಕೆ ಅರಣ್ಯ ಇಲಾಖೆಯಿಂದ ಅರಣ್ಯ  ಕ್ರೀಡಾಕೂಟ ಆಯೋಜನೆ ಗೋಕಾಕ ನ 28 : ಅರಣ್ಯ ಇಲಾಖೆಯ ವತಿಯಿಂದ ನಗರದಲ್ಲಿ ಎರಡು ದಿನಗಳ ಕಾಲ ನಡೆದ  ಕ್ರೀಡಾಕೂಟ ಕಾಟಾಚಾರಕ್ಕೆ ಎಂಬಂತೆ ಆಯೋಜನೆಯಾಗಿದ್ದು ಕಂಡು ಬಂದಿದೆ. ನ 27 ಮತ್ತು 28 ...Full Article

ಗೋಕಾಕ:ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಶಾಸಕ ರಮೇಶ್

ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಶಾಸಕ ರಮೇಶ್ ಗೋಕಾಕ ನ 27 : ಶ್ರಮಜೀವಿಗಳಾದ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ...Full Article

ಗೋಕಾಕ:140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ : ಸಚಿವ ಸತೀಶ ಬೆಸರ.

140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ : ಸಚಿವ ಸತೀಶ ಬೆಸರ. ಗೋಕಾಕ ನ 27 : 140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ ಎಂದು ಲೋಕೋಪಯೋಗಿ ಹಾಗೂ ...Full Article
Page 30 of 595« First...1020...2829303132...405060...Last »