RNI NO. KARKAN/2006/27779|Thursday, March 13, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಘಟಪ್ರಭಾ:ಹಾನಗಲ್ಲ ಕುಮಾರ ಶಿವಯೋಗಿಗಳ ಕನಸು ನನಸಾಗಿಸಲು ಯುವ ಸ್ವಾಮಿಗಳ ಪ್ರಯತ್ನ ಮುಖ್ಯ: ಡಾ|| ಮಲ್ಲಿಕಾರ್ಜುನ ಮಹಾಸ್ವಾಮಿಗಳು

ಹಾನಗಲ್ಲ ಕುಮಾರ ಶಿವಯೋಗಿಗಳ ಕನಸು ನನಸಾಗಿಸಲು ಯುವ ಸ್ವಾಮಿಗಳ ಪ್ರಯತ್ನ ಮುಖ್ಯ: ಡಾ|| ಮಲ್ಲಿಕಾರ್ಜುನ ಮಹಾಸ್ವಾಮಿಗಳು ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಸೆ 18 :   ಹಾನಗಲ್ಲ ಕುಮಾರ ಶಿವಯೋಗಿಗಳು ತಮ್ಮ ಕೊನೆ ಉಸಿರು ಇರುವ ತನಕ ಸಮಾಜ ಸೇವೆ ಮಾಡಿದವರು ಅವರ ಪ್ರಯತ್ನದಿಂದಲೆ ಶಿವಯೋಗ ಮಂದಿರ ಸ್ಥಾಪನೆಯಾಗಿ ಇಂದು ನಾಡಿನ ಎಲ್ಲಾ ಮಠಾಧೀಶರಿಗೆ, ಸಾಧಕರಿಗೆ ಸರಿಯಾದ ಯೋಗ, ನಿಷ್ಠೆ, ಧಾರ್ಮಿಕ, ಅಧ್ಯಾತ್ಮಿಕದ ಬಗ್ಗೆ ಶಿಕ್ಷಣ ದೊರೆತಿರುವುದರಿಂದ ಇಂದು ಸಮಾಜದಲ್ಲಿ ನಮಗೆ ಒಳ್ಳೆಯ ಗೌರವ ಸಿಗುತ್ತದೆ ಆದ್ದರಿಂದ ಕುಮಾರೇಶ್ವರರ ...Full Article

ಘಟಪ್ರಭಾ:ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !

ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ ! ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಸೆ 17 : ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ...Full Article

ಗೋಕಾಕ:ನೀಟ್ ಪರಿಕ್ಷೆಯಲ್ಲಿ 530ನೇ ಸ್ಥಾನ : ವಿದ್ಯಾರ್ಥಿನಿಗೆ ಸನ್ಮಾನ

ನೀಟ್ ಪರಿಕ್ಷೆಯಲ್ಲಿ 530ನೇ ಸ್ಥಾನ : ವಿದ್ಯಾರ್ಥಿನಿಗೆ ಸನ್ಮಾನ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17 : ನಗರದ ಕೆಎಲ್‍ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ ...Full Article

ಗೋಕಾಕ:ನೀಟ್ ಪರೀಕ್ಷೆಯಲ್ಲಿ 720 ಕ್ಕೆ 655 ಅಂಕ ಪಡೆದು ಸಾಧನೆ

ನೀಟ್ ಪರೀಕ್ಷೆಯಲ್ಲಿ 720 ಕ್ಕೆ 655 ಅಂಕ ಪಡೆದು ಸಾಧನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17 :   ಇತ್ತೀಚೆಗೆ ನಡೆದ ನೀಟ್ ಪರೀಕ್ಷೆಯಲ್ಲಿ ತಾಲೂಕಿನ ನಲ್ಲಾನಟ್ಟಿ ಗ್ರಾಮದ ಎನ್.ಎಸ್.ಎಫ್ ಪ್ರಾಥಮಿಕ ಶಾಲೆಯ ಹಳೆಯ ...Full Article

ಗೋಕಾಕ:ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ ಅಂಗವಾಗಿ ಹಣ್ಣು ಹಂಪಲು ವಿತರಣೆ

ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ ಅಂಗವಾಗಿ ಹಣ್ಣು ಹಂಪಲು ವಿತರಣೆ ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಸೆ 17   ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ನಗರ ಮತ್ತು ...Full Article

ಗೋಕಾಕ:ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಿಂದ ಸೇವಾ ಪಾಕ್ಷೀಕ ಕಾರ್ಯಕ್ರಮ

ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಿಂದ ಸೇವಾ ಪಾಕ್ಷೀಕ ಕಾರ್ಯಕ್ರಮ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17: ನಿಜವಾದ ನಾಯಕ ತನ್ನ ಮುಂದಿರುವ ಜನರನ್ನು ಮುಂದೆ ಕರೆದೊಯ್ಯಲು ಒಂದು ಬಲವಾದ ದೃಷ್ಟಿ ಹೊಂದಿರಬೇಕು ಪ್ರಧಾನಮಂತ್ರಿ ...Full Article

ಗೋಕಾಕ:ಬಿಡಾಡಿಯಾಗಿ ಜನನಿಬಿಡ ಪ್ರದೇಶದಲ್ಲಿ ತಿರುಗುವ ದನ-ಕರುಗಳನ್ನು ತಮ್ಮ ಕಬ್ಜೆಗೆ ತೆಗೆದುಕೊಳ್ಳಿ : ಹಿರೇಮಠ

ಬಿಡಾಡಿಯಾಗಿ ಜನನಿಬಿಡ ಪ್ರದೇಶದಲ್ಲಿ ತಿರುಗುವ ದನ-ಕರುಗಳನ್ನು ತಮ್ಮ ಕಬ್ಜೆಗೆ ತೆಗೆದುಕೊಳ್ಳಿ : ಹಿರೇಮಠ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 14 :   ಖಾಸಗಿ ದನಗಳು ನಗರದಲ್ಲಿ ಬಿಡಾಡಿಯಾಗಿ ಜನನಿಬಿಡ ಪ್ರದೇಶದಲ್ಲಿ ತಿರುಗಾಡುತ್ತಿದ್ದು, ಇದರಿಂದ ...Full Article

ಗೋಕಾಕ:ಸರಕಾರದ ಯೋಜನೆಗಳ ಸದುಪಯೋಗ ಪಡೆಸಿಕೊಳ್ಳಿ : ಅಮರನಾಥ ಜಾರಕಿಹೊಳಿ

ಸರಕಾರದ ಯೋಜನೆಗಳ ಸದುಪಯೋಗ ಪಡೆಸಿಕೊಳ್ಳಿ : ಅಮರನಾಥ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 14 : ಸರಕಾರದ ಯೋಜನೆಗಳ ಸದುಪಯೋಗದಿಂದ ರೈತರು ಆರ್ಥಿಕವಾಗಿ ಸದೃಢರಾಗಿರೆಂದು ಕೆಎಮ್‍ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ...Full Article

ಗೋಕಾಕ:ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡಿ : ರಾಮಾನಂದ ಭಾರತಿ ಸ್ವಾಮಿಜಿ

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡಿ : ರಾಮಾನಂದ ಭಾರತಿ ಸ್ವಾಮಿಜಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 14 :   ಇಂದಿನ ಸ್ಪರ್ಧಾತ್ಮಕ ದಿನಮಾನದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಎಷ್ಟು ಓದಿದರೂ ಕಡಿಮೆ. ಸೂಪ್ತ ಪ್ರತಿಭೆ ...Full Article

ಗೋಕಾಕ:ಪ್ರಾಧ್ಯಾಪಕ ಡಾ.ಸತ್ತೆಪ್ಪ ಹಾವನ್ನವರ ಇವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ಪ್ರಧಾನ

ಪ್ರಾಧ್ಯಾಪಕ ಡಾ.ಸತ್ತೆಪ್ಪ ಹಾವನ್ನವರ ಇವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ಪ್ರಧಾನ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 14 :   ನಗರದ ಜೆಎಸ್‍ಎಸ್ ಪದವಿ ಮಹಾವಿದ್ಯಾಲಯದ ಸಮಾಜ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಸತ್ತೆಪ್ಪ ಹಾವನ್ನವರ ...Full Article
Page 98 of 603« First...102030...96979899100...110120130...Last »