RNI NO. KARKAN/2006/27779|Saturday, December 28, 2024
You are here: Home » ಬೆಳಗಾವಿ ನಗರ

ಬೆಳಗಾವಿ ನಗರ

ಬೆಳಗಾವಿ : ಪರಿಷತ್ ಚುನಾವಣೆ: ಬಿಜೆಪಿಯ ಹಣಮಂತ ನಿರಾಣಿ ನಾಮಪತ್ರ ಸಲ್ಲಿಕೆ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಾಥ್

ಪರಿಷತ್ ಚುನಾವಣೆ: ಬಿಜೆಪಿಯ ಹಣಮಂತ ನಿರಾಣಿ ನಾಮಪತ್ರ ಸಲ್ಲಿಕೆ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಾಥ್ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಮೇ 20 : ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಜೂನ್‌ 13ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಹಣಮಂತ ನಿರಾಣಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ 2 ಸೆಟ್ ನಾಮಪತ್ರಗಳನ್ನು ಶುಕ್ರವಾರ ಸಲ್ಲಿಸಿದರು. ಅವರಿಗೆ ರಾಜ್ಯಸಭಾ ಸದಸ್ಯ ಈರಣ್ಣ ...Full Article

ಬೆಳಗಾವಿ:ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆ ಮಾದರಿ ನೀತಿಸಂಹಿತೆ ಜಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆ ಮಾದರಿ ನೀತಿಸಂಹಿತೆ ಜಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಮೇ 12 : ‘ ವಿಧಾನಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ...Full Article

ಬೆಳಗಾವಿ:ಸಂತೋಷ್ ಪಾಟೀಲ್ ಆತ್ಮಹತ್ಯೆಯ ‌ಹಿಂದೆ ನನ್ನ ಸಿಡಿ ತಯಾರಿಸಿದ್ದ ಮಹಾನಾಯಕನ ಕೈವಾಡ : ಮಾಜಿ ಸಚಿವ ರಮೇಶ ಆರೋಪ

ಸಂತೋಷ್ ಪಾಟೀಲ್ ಆತ್ಮಹತ್ಯೆಯ ‌ಹಿಂದೆ ನನ್ನ ಸಿಡಿ ತಯಾರಿಸಿದ್ದ ಮಹಾನಾಯಕನ ಕೈವಾಡ : ಮಾಜಿ ಸಚಿವ ರಮೇಶ ಆರೋಪ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಏ 14 : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ‌ಹಿಂದೆ ನನ್ನ ...Full Article

ಬೆಂಗಳೂರು :ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ   ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್‌ನಿoದ ಅವಿರೋಧ ಆಯ್ಕೆ ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ಫೆ 24 : ರಾಷ್ಟೀಯ ...Full Article

ಬೆಳಗಾವಿ:ಕರ್ನಾಟಕ ಕಾರ್ಯನಿರತ ಪ್ರತಕರ್ತರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಲೀಪ್ ಕುರಂದವಾಡೆ ನಾಮಪತ್ರ ಸಲ್ಲಿಕೆ

ಕರ್ನಾಟಕ ಕಾರ್ಯನಿರತ ಪ್ರತಕರ್ತರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಲೀಪ್ ಕುರಂದವಾಡೆ ನಾಮಪತ್ರ ಸಲ್ಲಿಕೆ ನಮ್ಮ ಬೆಳಗಾವಿ ಇ – ವಾರ್ತೆ,ಬೆಳಗಾವಿ ಫೆ 13 : ಫೆ 27 ಕ್ಕೆ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನದ ...Full Article

ಬೆಳಗಾವಿ:ನಾನೂ ಸಹ ಸಗಟು ತರಕಾರಿ ಮಾರುಕಟ್ಟೆ ನಿರ್ಮಿಸಲಿದ್ದೇನೆ : ಶಾಸಕ ಸತೀಶ ಜಾರಕಿಹೊಳಿ

ನಾನೂ ಸಹ  ಸಗಟು ತರಕಾರಿ ಮಾರುಕಟ್ಟೆ ನಿರ್ಮಿಸಲಿದ್ದೇನೆ : ಶಾಸಕ ಸತೀಶ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಫೆ 4 : ‘ನಗರದಲ್ಲಿ ನಾನೂ ಒಂದು ಸಗಟು ತರಕಾರಿ ಮಾರುಕಟ್ಟೆ ನಿರ್ಮಿಸಲಿದ್ದೇನೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ...Full Article

ಬೆಂಗಳೂರು:ಮಾಜಿ ಸಚಿವ ರಮೇಶ.ಜಾರಕಿಹೊಳಿಗೆ ಬೀಗ್ ರಿಲೀಫ್ : ಕ್ಲೀನ್ ಚೀಟ್ ನೀಡಿದ ಎಸ್.ಐ.ಟಿ

ಮಾಜಿ ಸಚಿವ ರಮೇಶ.ಜಾರಕಿಹೊಳಿಗೆ ಬೀಗ್ ರಿಲೀಫ್ : ಕ್ಲೀನ್ ಚೀಟ್ ನೀಡಿದ ಎಸ್.ಐ.ಟಿ ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ಫೆ 4  : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೆ ವಿಶೇಷ ತನಿಖಾದಳ ...Full Article

ಬೆಳಗಾವಿ:ಗೋವಾದಲ್ಲಿ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ‌ : ಸುದೀರ್ಘ ಮಾತುಕತೆ

ಗೋವಾದಲ್ಲಿ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ‌ : ಸುದೀರ್ಘ ಮಾತುಕತೆ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಫೆ 3 : ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ‌ ಪಣಜಿಗೆ ತೆರಳಿದ್ದರು. ಗೋವಾದ ಪಣಜಿಯಲ್ಲಿರುವ ಹೋಟೆಲ್​ನಲ್ಲಿ ತಂಗಿರುವ ದೇವೇಂದ್ರ ...Full Article

ಬೆಳಗಾವಿ:ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 23 :   ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ...Full Article

ಬೆಳಗಾವಿ:ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಕೊರೋನಾ ಸೋಂಕು ದೃಢ

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಕೊರೋನಾ ಸೋಂಕು ದೃಢ ನಮ್ಮ ಬೆಳಗಾವಿ ಇ – ,ವಾರ್ತೆ, ಬೆಳಗಾವಿ ಜ 21 : ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಕೋವಿಡ್-19 ಗುರುವಾರ ದೃಢಪಟ್ಟಿದೆ.’ಶೀತ ಇದ್ದಿದ್ದರಿಂದ ಅವರು ಪರೀಕ್ಷೆಗೆ ಒಳಗಾಗಿದ್ದರು. ಆರ್‌ಟಿ-ಪಿಸಿಆರ್‌ ಪರೀಕ್ಷೆಯಲ್ಲಿ ...Full Article
Page 7 of 51« First...56789...203040...Last »