RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ಹಿಂದುಳಿದ ಉಪ್ಪಾರ ಸಮಾಜಕ್ಕೆ ಮೀಸಲಾತಿಯ ಅಗತ್ಯವಿದೆ : ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ

ಹಿಂದುಳಿದ ಉಪ್ಪಾರ ಸಮಾಜಕ್ಕೆ ಮೀಸಲಾತಿಯ ಅಗತ್ಯವಿದೆ : ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 22 : ಹಿಂದುಳಿದ ಉಪ್ಪಾರ ಸಮಾಜಕ್ಕೆ ಮೀಸಲಾತಿಯ ಅಗತ್ಯವಿದೆ ಎಂದು ಆಯೋಗಗಳು ನೀಡಿದ ವರದಿಯನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಾರಿಗೊಳಿಸಬೇಕೆಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ, ರಾಜ್ಯದಲ್ಲಿ ಉಪ್ಪಾರ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿದ್ದರು ಸೂಕ್ತ ರಾಜಕೀಯ ...Full Article

ಗೋಕಾಕ:ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ಅವಿರತವಾಗಿ ಶ್ರಮಿಸುತ್ತಿದೆ‌ : ಮುರುಘರಾಜೇಂದ್ರ ಶ್ರೀ

ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ಅವಿರತವಾಗಿ ಶ್ರಮಿಸುತ್ತಿದೆ‌ : ಮುರುಘರಾಜೇಂದ್ರ ಶ್ರೀ ನಮ್ಮ ಬೆಳಗಾವಿ ಇ- ವಾರ್ತೆ, ಗೋಕಾಕ ಸೆ 22 :   ನಗರದ ಪ್ರತಿಷ್ಠಿತ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ...Full Article

ಮೂಡಲಗಿ :ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ  ಸೆ 21 : ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ...Full Article

ಗೋಕಾಕ:ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 20:   ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಆಯೋಜಿಸಿದ್ದ ಅಡವಿಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಗೋಕಾಕ ...Full Article

ಗೋಕಾಕ:ಶತಾಯುಷಿ ಶ್ರೀಮತಿ ಶಾಂತವ್ವ ಬಸವಣ್ಣಿ ಬಡಿಗೇರ ಮಾಜಿ ಶಾಸಕ ಸಿ.ಎಸ್.ನಾಯಿಕ ಸನ್ಮಾನ

ಶತಾಯುಷಿ ಶ್ರೀಮತಿ ಶಾಂತವ್ವ ಬಸವಣ್ಣಿ ಬಡಿಗೇರ ಮಾಜಿ ಶಾಸಕ ಸಿ.ಎಸ್.ನಾಯಿಕ ಸನ್ಮಾನ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 20 :   ತಾಲೂಕಿನ ಯದ್ದಲಗುಡ ಗ್ರಾಮದ ಶತಾಯುಷಿ ಶ್ರೀಮತಿ ಶಾಂತವ್ವ ಬಸವಣ್ಣಿ ಬಡಿಗೇರ 115 ...Full Article

ಗೋಕಾಕ:ಸನತ ಜಾರಕಿಹೊಳಿ ಅವರಿಗೆ ಬ್ಯುಸಿನೆಸ್ ಎಕ್ಸಲೆನ್ಸ ಆರ್ವಾಡ್ಸ

ಸನತ ಜಾರಕಿಹೊಳಿ ಅವರಿಗೆ ಬ್ಯುಸಿನೆಸ್ ಎಕ್ಸಲೆನ್ಸ ಆರ್ವಾಡ್ಸ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 20 :   ಇಲ್ಲಿನ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕರ್ನಾಟಕ ಟೈಮ್ಸ್ ಕನ್ನಡ ದಿನ ಪತ್ರಿಕೆ ...Full Article

ಗೋಕಾಕ:ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ: ಸಂಸದ ಈರಣ್ಣ ಕಡಾಡಿ

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ: ಸಂಸದ ಈರಣ್ಣ ಕಡಾಡಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17 :   ಪ್ರಧಾನಿ ನರೇಂದ್ರ ಮೋದಿ ಅವರ ಬಲಿಷ್ಢ ನಾಯಕತ್ವದಲ್ಲಿ ಭಾರತ ದೇಶ ಸಾಕಷ್ಟು ಪ್ರಗತಿಯ ಜೋತೆಗೆ ...Full Article

ಘಟಪ್ರಭಾ:ಹಾನಗಲ್ಲ ಕುಮಾರ ಶಿವಯೋಗಿಗಳ ಕನಸು ನನಸಾಗಿಸಲು ಯುವ ಸ್ವಾಮಿಗಳ ಪ್ರಯತ್ನ ಮುಖ್ಯ: ಡಾ|| ಮಲ್ಲಿಕಾರ್ಜುನ ಮಹಾಸ್ವಾಮಿಗಳು

ಹಾನಗಲ್ಲ ಕುಮಾರ ಶಿವಯೋಗಿಗಳ ಕನಸು ನನಸಾಗಿಸಲು ಯುವ ಸ್ವಾಮಿಗಳ ಪ್ರಯತ್ನ ಮುಖ್ಯ: ಡಾ|| ಮಲ್ಲಿಕಾರ್ಜುನ ಮಹಾಸ್ವಾಮಿಗಳು ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಸೆ 18 :   ಹಾನಗಲ್ಲ ಕುಮಾರ ಶಿವಯೋಗಿಗಳು ತಮ್ಮ ಕೊನೆ ಉಸಿರು ಇರುವ ...Full Article

ಘಟಪ್ರಭಾ:ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !

ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ ! ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಸೆ 17 : ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ...Full Article

ಗೋಕಾಕ:ನೀಟ್ ಪರಿಕ್ಷೆಯಲ್ಲಿ 530ನೇ ಸ್ಥಾನ : ವಿದ್ಯಾರ್ಥಿನಿಗೆ ಸನ್ಮಾನ

ನೀಟ್ ಪರಿಕ್ಷೆಯಲ್ಲಿ 530ನೇ ಸ್ಥಾನ : ವಿದ್ಯಾರ್ಥಿನಿಗೆ ಸನ್ಮಾನ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17 : ನಗರದ ಕೆಎಲ್‍ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ ...Full Article
Page 100 of 675« First...102030...9899100101102...110120130...Last »