RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ಸನ್ 2021-22ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಒಟ್ಟು 1908 ಮನೆಗಳು ಮಂಜೂರು : ಗ್ರಾಪಂ ಸದಸ್ಯ ಸುರೇಶ ಸನದಿ

ಸನ್ 2021-22ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಒಟ್ಟು 1908 ಮನೆಗಳು ಮಂಜೂರು : ಗ್ರಾಪಂ ಸದಸ್ಯ ಸುರೇಶ ಸನದಿ  ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 23 : ಗೋಕಾಕ ಕ್ಷೇತ್ರಕ್ಕೆ ಗುಡಿಸಲು ಮುಕ್ತ ಮಾಡಲು ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಸನ್ 2021-22ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಒಟ್ಟು 1908 ಮನೆಗಳು ಮಂಜೂರಾಗಿವೆ ಎಂದು ಮಮದಾಪೂ ಗ್ರಾಪಂ ಸದಸ್ಯ ಹಾಗೂ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ತಿಳಿಸಿದ್ದಾರೆ.    ಈಗಾಗಲೇ ಗೋಕಾಕ ಮತಕ್ಷೇತ್ರದ ಗ್ರಾಮ ಪಂಚಾಯತಗಳಲ್ಲಿ ಕಡು ...Full Article

ಗೋಕಾಕ:ತಾಯಿ ತಂದೆ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಅದನ್ನು ಪಡೆದು ಸುಂದರ ಬದುಕನ್ನು ರೂಪಿಸಿಕೊಳ್ಳಿ : ಎ‌.ವೈ ಪಂಗನ್ನವರ

ತಾಯಿ ತಂದೆ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಅದನ್ನು ಪಡೆದು ಸುಂದರ ಬದುಕನ್ನು ರೂಪಿಸಿಕೊಳ್ಳಿ : ಎ‌.ವೈ ಪಂಗನ್ನವರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 23 : ಜ್ಞಾನವೇ ದೇವರು, ತಾಯಿ ತಂದೆ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ...Full Article

ಗೋಕಾಕ:ಸರ್ವಜನಾಂಗಗಳ ಶಾಂತಿಯ ಪ್ರತೀಕ ಶಾಸಕ ಬಾಲಚಂದ್ರ ಜಾರಕಿಹೊಳಿಯವರು : ಭೂತಪ್ಪ ಗೊಡೇರ

ಸರ್ವಜನಾಂಗಗಳ ಶಾಂತಿಯ ಪ್ರತೀಕ ಶಾಸಕ ಬಾಲಚಂದ್ರ ಜಾರಕಿಹೊಳಿಯವರು : ಭೂತಪ್ಪ ಗೊಡೇರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 23 :     2004 ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ...Full Article

ಗೋಕಾಕ:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಕುಂದು ಕೊರತೆ ಸಭೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಕುಂದು ಕೊರತೆ ಸಭೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 19 : ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗೋಕಾಕ ...Full Article

ಗೋಕಾಕ:ಕಲಾವಿದರನ್ನು ಜನತೆಗೆ ಪರಿಚಯಿಸುವ ಕಾರ್ಯ ಸಾಹಿತಿಗಳು ಮಾಡಬೇಕು : ಡಾ.ಸಂಗಮನಾಥ ಲೋಕಾಪೂರ

ಕಲಾವಿದರನ್ನು ಜನತೆಗೆ ಪರಿಚಯಿಸುವ ಕಾರ್ಯ ಸಾಹಿತಿಗಳು ಮಾಡಬೇಕು : ಡಾ.ಸಂಗಮನಾಥ ಲೋಕಾಪೂರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 17 : ಕಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಕಲಾವಿದರನ್ನು ಜನತೆಗೆ ಪರಿಚಯಿಸುವ ಕಾರ್ಯವನ್ನು ಸಾಹಿತಿಗಳು ಮಾಡಬೇಕೆಂದು ಕೆ.ಎ ...Full Article

ಗೋಕಾಕ:ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ : ಭೀಮಶಿ ಭರಮನ್ನವರ

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ : ಭೀಮಶಿ ಭರಮನ್ನವರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 17 : ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರವನ್ನು ಹಿಡಿಯಬೇಕಾದರೆ, ಬೂತ್ ಮಟ್ಟದಲ್ಲಿ ...Full Article

ಮೂಡಲಗಿ:ಹಡಪದ ಅಪ್ಪಣ್ಣನವರು ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಡಪದ ಅಪ್ಪಣ್ಣನವರು ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು : ಶಾಸಕ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜು 16 : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ...Full Article

ಗೋಕಾಕ:ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 16 :   ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ...Full Article

ಗೋಕಾಕ:ಕೆ.ಎಲ್.ಇ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 82 ಜನ ವಿದ್ಯಾರ್ಥಿಗಳ ಆಯ್ಕೆ

ಕೆ.ಎಲ್.ಇ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 82 ಜನ ವಿದ್ಯಾರ್ಥಿಗಳ ಆಯ್ಕೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 15 : ಇಲ್ಲಿಯ ಕೆ.ಎಲ್.ಇ. ಸಂಸ್ಥೆಯ ಐ.ಟಿ.ಐ. ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಇನ್‍ಕ್ಯಾಪ್ ಸಿ.ಎಂ.ಎಸ್. ಪ್ರಾ.ಲಿ. ಕಂಪನಿಯ ಕ್ಯಾಂಪಸ್ ಸಂದರ್ಶನವನ್ನು ...Full Article

ಗೋಕಾಕ:ದಿನಾಂಕ 17 ರಂದು ಡಾ. ಸಿ.ಕೆ ನಾವಲಗಿ ಪುಸ್ತಕ ಬಿಡುಗಡೆ ಮತ್ತು ಜಾನಪದ ಸಂಭ್ರಮ

ದಿನಾಂಕ 17 ರಂದು ಡಾ. ಸಿ.ಕೆ ನಾವಲಗಿ ಪುಸ್ತಕ ಬಿಡುಗಡೆ ಮತ್ತು ಜಾನಪದ ಸಂಭ್ರಮ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 15 :   ‘ಕರ್ನಾಟಕ ಜಾನಪದ ಪರಿಷತ್ತು’ ಜಿಲ್ಲಾ ಘಟಕ ಬೆಳಗಾವಿ, ‘ಭೂಮಿ ...Full Article
Page 113 of 675« First...102030...111112113114115...120130140...Last »