RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 22 : ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 25ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದರಗಿಯ ಶ್ರೀ ದ್ಯಾಮವ್ವ ದೇವಿ ಸಮುದಾಯ ಭವನ ಕಟ್ಟಡ ಕಾಮಗಾರಿ, 25ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಲಕ್ಷ್ಮೀದೇವಿ ಸಭಾ ಭವನ ಹಾಗೂ 1.24ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಲಾಯಿತು. ಕುಂದರಗಿ ಗ್ರಾಪಂ ...Full Article

ಮೂಡಲಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜೂ 21 : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ...Full Article

ಗೋಕಾಕ:ಜಗತ್ತಿಗೆ ಯೋಗದಂತಹ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ : ನಾರಾಯಣ ಮಠಾಧೀಕಾರಿ

ಜಗತ್ತಿಗೆ ಯೋಗದಂತಹ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ : ನಾರಾಯಣ ಮಠಾಧೀಕಾರಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 21 : ಜಗತ್ತಿಗೆ ಯೋಗದಂತಹ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ ಎಂದು ವಿಶ್ವ ಹಿಂದೂ ...Full Article

ಗೋಕಾಕ:ಕಾಗಿನೆಲೆ ಗುರು ಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ ಯಶಸ್ವಿಗೊಳಿಸಿ : ಡಾ‌.ರಾಜೇಂದ್ರ ಸಣ್ಣಕ್ಕಿ

ಕಾಗಿನೆಲೆ ಗುರು ಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ ಯಶಸ್ವಿಗೊಳಿಸಿ : ಡಾ‌.ರಾಜೇಂದ್ರ ಸಣ್ಣಕ್ಕಿ   ನಮ್ಮ ಬೆಳಗಾವಿ ಇ – ವಾರ್ತೆ, ಜೂ 21 : ಜುಲೈ 13 ರಂದು ನಡೆಯುವ ಕಾಗಿನೆಲೆ ಗುರು ಪೀಠದ ಶ್ರೀ ...Full Article

ಮೂಡಲಗಿ:ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಜೂ 20 :   ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ...Full Article

ಗೋಕಾಕ:ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯಾಗಿ ಮಾನಿಂಗ ಆಯ್ಕೆ

ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯಾಗಿ ಮಾನಿಂಗ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 : ಕರ್ನಾಟಕ ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯನ್ನಾಗಿ ಮಾನಿಂಗ ರಾಮಪ್ಪ ಕರಿಗಾರ ಅವರನ್ನು ...Full Article

ಗೋಕಾಕ:ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯ ಉತ್ತಮ ಸಾಧನೆ

ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯ ಉತ್ತಮ ಸಾಧನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 :   ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ...Full Article

ಗೋಕಾಕ:ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸಿ : ಶಾಸಕ ರಮೇಶ

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸಿ : ಶಾಸಕ ರಮೇಶ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 :   ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ...Full Article

ಮೂಡಲಗಿ:ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ:   ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ...Full Article

ಗೋಕಾಕ:ಅಗ್ನಿಪಥ’ ವಿರೋಧಿಸಿ ಗೋಕಾಕದಲ್ಲಿ ಪ್ರತಿಭಟನೆ

‘ಅಗ್ನಿಪಥ’ ವಿರೋಧಿಸಿ ಗೋಕಾಕದಲ್ಲಿ  ಪ್ರತಿಭಟನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 18 : ಸೇನಾ ಅಲ್ಪಾವಧಿ ನೇಮಕಾತಿ ಯೋಜನೆ ‘ಅಗ್ನಿಪಥ’ ಖಂಡಿಸಿ ಶನಿವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಯುಥ್ ಕಾಂಗ್ರೆಸ್ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು. ಅಗ್ನಿಪಥ ...Full Article
Page 120 of 675« First...102030...118119120121122...130140150...Last »