RNI NO. KARKAN/2006/27779|Monday, December 23, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ಪತಿ ಪತ್ನಿಯರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ ಗಟ್ಟಿಯಾಗಿದ್ದರೆ ದಾಂಪತ್ಯ ಜೀವನವು ಭದ್ರವಾಗುತ್ತದೆ : ಸೋಮಶೇಖರ್

ಪತಿ ಪತ್ನಿಯರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ ಗಟ್ಟಿಯಾಗಿದ್ದರೆ ದಾಂಪತ್ಯ ಜೀವನವು ಭದ್ರವಾಗುತ್ತದೆ : ಸೋಮಶೇಖರ್   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 27 :   ಪತಿ ಪತ್ನಿಯರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸಗಳು ಗಟ್ಟಿಯಾಗಿದ್ದರೆ ದಾಂಪತ್ಯ ಜೀವನವು ಭದ್ರವಾಗುವುದು,ಪತಿಗೆ ಪತ್ನಿ ಮತ್ತು ಪತ್ನಿಗೆ ಪತಿಯೇ ಆದರ್ಶರಾಗಿದ್ದರೆ ಅವರು ಸಮಾಜದಲ್ಲಿ ಆದರ್ಶ ದಂಪತಿಗಳಾಗುತ್ತಾರೆ ಎಂದು  ಸೋಮಶೇಖರ ಮಗದುಮ್ಮ ಹೇಳಿದರು. ಶನಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಇಲ್ಲಿನ ಕನಸು ಫೌಂಡೇಶನ್ ನವರು ಹಮ್ಮಿಕೊಂಡ ಆದರ್ಶ ದಂಪತಿಗಳು ಕಾರ್ಯಕ್ರಮದಲ್ಲಿ ವಿಜೇತ ದಂಪತಿಗಳಿಗೆ ...Full Article

ಗೋಕಾಕ:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರತಿ ಭಾರತೀಯನ ಹೃದಯದಲ್ಲಿ ಅಜರಾಮರವಾಗಿದ್ದಾರೆ : ಶಾಸಕ ರಮೇಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರತಿ ಭಾರತೀಯನ ಹೃದಯದಲ್ಲಿ ಅಜರಾಮರವಾಗಿದ್ದಾರೆ : ಶಾಸಕ ರಮೇಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 25 :   ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ...Full Article

ಗೋಕಾಕ:ಬೆಟಗೇರಿ ಪಿಕೆಪಿಎಸ್‍ಗೆ 17.12 ಲಕ್ಷ ರೂಪಾಯಿ ಲಾಭ

ಬೆಟಗೇರಿ ಪಿಕೆಪಿಎಸ್‍ಗೆ 17.12 ಲಕ್ಷ ರೂಪಾಯಿ ಲಾಭ ನಮ್ಮ ಬೆಳೆಗಾವಿ ಇ – ವಾರ್ತೆ ಬೆಟಗೇರಿ ಡಿ 24 : ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಡಿ.24 ರಂದು ಸಂಘದ ...Full Article

ಬೆಳಗಾವಿ:ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಪೂರ್ಣ ವಿರಾಮ : ಸಂಧಾನ ಸಭೆ ಯಶಸ್ವಿ : ಗೆದ್ದ ಕತ್ತಿ

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಪೂರ್ಣ ವಿರಾಮ : ಸಂಧಾನ ಸಭೆ ಯಶಸ್ವಿ : ಗೆದ್ದ ಕತ್ತಿ     ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಡಿ 22 :   ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ...Full Article

ಗೋಕಾಕ:ಗೋವಾ ರಾಜ್ಯದ ಕಾಂಗ್ರೆಸ್ ಮಹಿಳಾ ಸೇವಾದಳದ ಉಸ್ತುವಾರಿಯಾಗಿ ಕಲ್ಪನಾ ಜೋಶಿ ಆಯ್ಕೆ

ಗೋವಾ ರಾಜ್ಯದ ಕಾಂಗ್ರೆಸ್ ಮಹಿಳಾ ಸೇವಾದಳದ ಉಸ್ತುವಾರಿಯಾಗಿ ಕಲ್ಪನಾ ಜೋಶಿ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 22 : ಗೋವಾ ರಾಜ್ಯದ ಕಾಂಗ್ರೆಸ್ ಮಹಿಳಾ ಸೇವಾದಳದ ಉಸ್ತುವಾರಿಯಾಗಿ ಗೋಕಾಕ ನಗರದ ಶ್ರೀಮತಿ ಕಲ್ಪನಾ ...Full Article

ಗೋಕಾಕ:ಗಣಿತ ವಿಷಯದಲ್ಲಿ ಫೆಲೋಸಿಫ್ ಪಡೆದ ಪ್ರಥಮ ಭಾರತೀಯ ಶ್ರೀನಿವಾಸ ರಾಮಾನುಜ : ಬಿ ಕೆ ಕುಲಕರ್ಣಿ

ಗಣಿತ ವಿಷಯದಲ್ಲಿ ಫೆಲೋಸಿಫ್ ಪಡೆದ ಪ್ರಥಮ ಭಾರತೀಯ ಶ್ರೀನಿವಾಸ ರಾಮಾನುಜ : ಬಿ ಕೆ ಕುಲಕರ್ಣಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 22 :   ಗಣಿತ ತಜ್ಞ ಶ್ರೀನಿವಾಸ ರಾಮಾನುಜ ಅವರು ಗಣಿತ ...Full Article

ಗೋಕಾಕ:ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್. ಕ್ರೆಡಿಟ್ ಸೊಸೈಟಿಯಗೆ ಡಾ.ಬಿ.ಎಸ್. ಮದಭಾವಿ ಆಯ್ಕೆ

ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್. ಕ್ರೆಡಿಟ್ ಸೊಸೈಟಿಯಗೆ ಡಾ.ಬಿ.ಎಸ್. ಮದಭಾವಿ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ, 22 ;-   ಮೂಡಲಗಿ ತಾಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್. ಕ್ರೆಡಿಟ್ ಸೊಸೈಟಿಯ ...Full Article

ಗೋಕಾಕ:ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ಕ್ರಮ :ಸಚಿವ ಶಂಕರ ಪಾಟೀಲ ಮೇಣನಕೊಪ್ಪ

ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ಕ್ರಮ  :ಸಚಿವ ಶಂಕರ ಪಾಟೀಲ ಮೇಣನಕೊಪ್ಪ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 21 : ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ...Full Article

ಗೋಕಾಕ:ಕಲಾವಿದರ ಪ್ರೋತ್ಸಾಹಕ್ಕೆ ಸತೀಶ ಜಾರಕಿಹೊಳಿ ಪೌಂಡೇಶನ್ ಸದಾ ಸಿದ್ದ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ

ಕಲಾವಿದರ ಪ್ರೋತ್ಸಾಹಕ್ಕೆ ಸತೀಶ ಜಾರಕಿಹೊಳಿ ಪೌಂಡೇಶನ್ ಸದಾ ಸಿದ್ದ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 20 :   ಗೋಕಾಕಿನ ಕಲಾವಿದರ ಪ್ರೋತ್ಸಾಹಕ್ಕೆ ಸತೀಶ ಜಾರಕಿಹೊಳಿ ಪೌಂಡೇಶನ್ ಸದಾ ಸಿದ್ದವಾಗಿದೆ ...Full Article

ಬೆಳಗಾವಿ:ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯದ ಬಾವುಟ ಹಾರಿಸಿದ ಬ್ಯಾಂಕಿನ ನಿರ್ದೇಶಕರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯದ ಬಾವುಟ ಹಾರಿಸಿದ ಬ್ಯಾಂಕಿನ ನಿರ್ದೇಶಕರು.   ನಮ್ಮ ಬೆಳಗಾವಿ ಇ – ವಾರ್ತೆ 19 :   ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ 10 ...Full Article
Page 154 of 675« First...102030...152153154155156...160170180...Last »