RNI NO. KARKAN/2006/27779|Monday, December 23, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ವೀರರಾಣಿ ಕಿತ್ತೂರು ಚನ್ನಮ್ಮ ನಾಡು ಕಂಡ ಹೆಮ್ಮೆಯ ವನಿತೆಯಾಗಿದ್ದಾಳೆ : ಶಾಸಕ ರಮೇಶ

ವೀರರಾಣಿ ಕಿತ್ತೂರು ಚನ್ನಮ್ಮ ನಾಡು ಕಂಡ ಹೆಮ್ಮೆಯ ವನಿತೆಯಾಗಿದ್ದಾಳೆ : ಶಾಸಕ ರಮೇಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 23 :   ಆಂಗ್ಲರ ವಿರುದ್ಧ ಹೋರಾಟ ನಡೆಸಿದ ಪ್ರಥಮ ಸ್ವಾತಂತ್ರ್ಯ ಹೋರಾಟದ ವೀರರಾಣಿ ಕಿತ್ತೂರು ಚನ್ನಮ್ಮ ನಾಡು ಕಂಡ ಹೆಮ್ಮೆಯ ವನಿತೆಯಾಗಿದ್ದಾಳೆ. ಅವಳ ಧೈರ್ಯ ಮತ್ತು ಶೌರ್ಯ ಇಂದಿಗೂ ಕನ್ನಡಿಗರಿಗೆ ಸ್ಫೂರ್ತಿಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ...Full Article

ಗೋಕಾಕ:ರಾಮಾಯಣ ಮಹಾಕಾವ್ಯವು ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ : ಸನತ್ ಜಾರಕಿಹೊಳಿ

ರಾಮಾಯಣ ಮಹಾಕಾವ್ಯವು ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ : ಸನತ್ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ, 20 :   ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯವು ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ ಎಂದು ...Full Article

ಗೋಕಾಕ:ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ, 20 :   ನಗರದ ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವಾಲ್ಮೀಕಿ ಜಯಂತಿಯ ನಿಮಿತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ...Full Article

ಗೋಕಾಕ:ರಾಮಾಯಣದ ಮಹತ್ವವನ್ನು ಇಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿ : ಎಸ್ ವ್ಹಿ ದೇಮಶೆಟ್ಟಿ

ರಾಮಾಯಣದ ಮಹತ್ವವನ್ನು ಇಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿ : ಎಸ್ ವ್ಹಿ ದೇಮಶೆಟ್ಟಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :   ರಾಮಾಯಣದ ಮಹತ್ವವನ್ನು ಇಡಿ ಜಗತ್ತಿಗೆ ಸಾರಿದ ಮಹಾನ್ ...Full Article

ಗೋಕಾಕ:ಜಯ ಕರ್ನಾಟಕ ಸಂಘಟನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜಯ ಕರ್ನಾಟಕ ಸಂಘಟನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :   ಇಲ್ಲಿನ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕ ವತಿಯಿಂದ ಪ್ರವಾದಿ ಮೊಹಮ್ಮದ ಅವರ ...Full Article

ಗೋಕಾಕ:ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸಿರಿ : ಜಾವೇದ್ ಗೋಕಾಕ

ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸಿರಿ : ಜಾವೇದ್ ಗೋಕಾಕ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 19 : ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುವುದ ರೊಂದಿಗೆ ಬದುಕು ಸಾರ್ಥಕತೆ ...Full Article

ಗೋಕಾಕ:ಉತ್ತಮ ಇಳುವರಿ ಕಬ್ಬನ್ನು ಪೂರೈಕೆ ಮಾಡುವ ಮೂಲಕ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸಿ : ಶಾಸಕ ಬಾಲಚಂದ್ರ

ಉತ್ತಮ ಇಳುವರಿ ಕಬ್ಬನ್ನು ಪೂರೈಕೆ ಮಾಡುವ ಮೂಲಕ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸಿ : ಶಾಸಕ ಬಾಲಚಂದ್ರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ...Full Article

ಗೋಕಾಕ:ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ಕ್ರಮ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ

ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ಕ್ರಮ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17:   ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ...Full Article

ಗೋಕಾಕ:ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ : ಪ್ರಾಚಾರ್ಯ ಮಾದರ

ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ : ಪ್ರಾಚಾರ್ಯ ಮಾದರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ. ಇಂಥಹವರಿಗೆ ಸರಕಾರ ಅನೇಕ ...Full Article

ಗೋಕಾಕ:ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ

ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರದಂದು ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ...Full Article
Page 163 of 675« First...102030...161162163164165...170180190...Last »