RNI NO. KARKAN/2006/27779|Monday, December 23, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ದೇವರ ಕೃಪೆಗೆ ಪಾತ್ರರಾಗಿ ಶಾಂತಿಯುತ ಜೀವನ ನಡೆಸೋಣ : ಅಂಬಿರಾವ ಪಾಟೀಲ

ದೇವರ ಕೃಪೆಗೆ ಪಾತ್ರರಾಗಿ ಶಾಂತಿಯುತ ಜೀವನ ನಡೆಸೋಣ : ಅಂಬಿರಾವ ಪಾಟೀಲ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿಯನ್ನು ಆಚರಿಸುತ್ತಿದ್ದು, ನಮ್ಮಲ್ಲಿರುವ ದುಷ್ಟ ಆಲೋಚನೆ ಹಾಗೂ ದುಶ್ಚಟಗಳಿಂದ ದೂರವಿದ್ದು, ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಶುಕ್ರವಾರದಂದು ನಗರದ ಮರಾಠಗಲ್ಲಿಯಲ್ಲಿ ನವರಾತ್ರಿ ಉತ್ಸವ ಮಂಡಳಿಯವರು ಆಯೋಜಿಸಿದ್ದ ನವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ. ...Full Article

ಗೋಕಾಕ:ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ : ಶಾಸಕ ರಮೇಶ

ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ : ಶಾಸಕ ರಮೇಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ...Full Article

ಗೋಕಾಕ:ಅಗ್ನಿ ಶಾಮಕ ದಳ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಅಗ್ನಿ ಶಾಮಕ ದಳ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :   ಇಲ್ಲಿನ ಅಗ್ನಿ ಶಾಮಕ ದಳ ವತಿಯಿಂದ ಆಯುಧ ಪೂಜೆ ಪ್ರಯುಕ್ತ ಸ್ವಯಂ ಪ್ರೇರಿತ ...Full Article

ಘಟಪ್ರಭಾ:ಯುವಾ ಬ್ರಿಗೇಡ್ ಬೆಳಗಾವಿ ವತಿಯಿಂದ ಗೋಕಾಕ್ ಜಲಪಾತದ ಸ್ವಚ್ಛತೆ

ಯುವಾ ಬ್ರಿಗೇಡ್ ಬೆಳಗಾವಿ ವತಿಯಿಂದ ಗೋಕಾಕ್ ಜಲಪಾತದ ಸ್ವಚ್ಛತೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 11 ;   ಯುವಾ ಬ್ರಿಗೇಡ್ ಬೆಳಗಾವಿ ವತಿಯಿಂದ ಸ್ವಚ್ಛತೆಯೇ ಆರೋಗ್ಯದಡಿ ಕಾರ್ಯಕ್ರಮದಲ್ಲಿ ಗೋಕಾಕ್ ಜಲಪಾತದ ಸ್ವಚ್ಛತೆಯ ಕಾರ್ಯಕ್ರವನ್ನು ...Full Article

ಘಟಪ್ರಭಾ:ಇಬ್ಬರು ಬೈಕ್ ಕಳ್ಳರಿಂದ 11 ಬೈಕ್ ಪೊಲೀಸರ ವಶಕ್ಕೆ

ಇಬ್ಬರು ಬೈಕ್ ಕಳ್ಳರಿಂದ 11 ಬೈಕ್ ಪೊಲೀಸರ ವಶಕ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 9 :   ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ ಆರೋಪಿಗಳಿಂದ ಸುಮಾರು 4 ...Full Article

ಘಟಪ್ರಭಾ:ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯ : ಕಾರ್ಮಿಕ ಮುಖಂಡ ಅಂಬಿರಾವ

ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯ : ಕಾರ್ಮಿಕ ಮುಖಂಡ ಅಂಬಿರಾವ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 9 :   ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ ...Full Article

ಗೋಕಾಕ:ಸಕ್ಕರೆ ಕಾರಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ : ಸಂತೋಷ ಜಾರಕಿಹೊಳಿ

ಸಕ್ಕರೆ ಕಾರಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ : ಸಂತೋಷ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 9 :   ಸಕ್ಕರೆ ಕಾರಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ...Full Article

ಘಟಪ್ರಭಾ:ಉದ್ಯಮಿ ಜಯಶ್ರೀಲ ಶೆಟ್ಟಿ ಮನೆಯ ಮೇಲೆ ಐಟಿ ದಾಳಿ : ಮುಂದುವರೆದ ತಪಾಸಣೆ

ಉದ್ಯಮಿ ಜಯಶ್ರೀಲ ಶೆಟ್ಟಿ ಮನೆಯ ಮೇಲೆ ಐಟಿ ದಾಳಿ : ಮುಂದುವರೆದ ತಪಾಸಣೆ ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 9 :   ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಉದ್ಯಮಿಯಾಗಿರುವ ಇಲ್ಲಿನ ಮಹಾಂತೇಶ ನಗರದ ನಿವಾಸಿ ...Full Article

ಗೋಕಾಕ:ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನ ನಿಮಿತ್ಯ ಬಿಜೆಪಿ ಹಮ್ಮಿಕೊಂಡ ಸೇವೆ ಮತ್ತು ಸಮರ್ಪಣ ಕಾರ್ಯಕ್ರಮದ ಸಮಾರೋಪ ಸಮಾರಂಭ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನ ನಿಮಿತ್ಯ ಬಿಜೆಪಿ ಹಮ್ಮಿಕೊಂಡ ಸೇವೆ ಮತ್ತು ಸಮರ್ಪಣ ಕಾರ್ಯಕ್ರಮದ ಸಮಾರೋಪ ಸಮಾರಂಭ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 7 :   ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 20 ...Full Article

ಗೋಕಾಕ:ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ವಾರ್ಡ ನಂ 20 ಮತ್ತು 22 ರಲ್ಲಿ ಸೇವಾ ಮತ್ತು ಸರ್ಮಪಣಾ ಅಭಿಯಾನ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ವಾರ್ಡ ನಂ 20 ಮತ್ತು 22 ರಲ್ಲಿ ಸೇವಾ ಮತ್ತು ಸರ್ಮಪಣಾ ಅಭಿಯಾನ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 7 :   ಇಲ್ಲಿನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ...Full Article
Page 164 of 675« First...102030...162163164165166...170180190...Last »