RNI NO. KARKAN/2006/27779|Monday, December 23, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ತಾಯಿ ಹಾಲು ಮಗುವಿನ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ : ಶಿವಾನಂದ ಹಿರೇಮಠ

ತಾಯಿ ಹಾಲು ಮಗುವಿನ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ : ಶಿವಾನಂದ ಹಿರೇಮಠ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 5 :   ಮಗುವಿಗೆ ತಾಯಿ ಹಾಲಿಗಿಂತ ಪೌಷ್ಠಿಕವಾದ ಆಹಾರ ಬೇರೊಂದಿಲ್ಲ ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಹೇಳಿದರು. ಗುರುವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಾಯಿ ಹಾಲಿನಲ್ಲಿ ಹೆಚ್ಚಿನ ಪೌಷ್ಟಿಕಾಂಶಗಳಿದ್ದು, ಮಗುವಿನ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ತಾಯಂದಿರು ...Full Article

ಮೂಡಲಗಿ:ಮೀರಜ್-ಮಂಗಳೂರ ವಾಯಾ ಅರಸೀಕೆರೆ ಮಾರ್ಗವಾಗಿ ರೈಲು ಓಡಾಟ ಶೀಘ್ರ : ರೈಲ್ವೆ ಸಚಿವರಿಗೆ ಎಂಪಿ ಕಡಾಡಿ ಮನವಿ

ಮೀರಜ್-ಮಂಗಳೂರ ವಾಯಾ ಅರಸೀಕೆರೆ ಮಾರ್ಗವಾಗಿ ರೈಲು ಓಡಾಟ ಶೀಘ್ರ : ರೈಲ್ವೆ ಸಚಿವರಿಗೆ ಎಂಪಿ ಕಡಾಡಿ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಅ 4 :   ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ...Full Article

ಗೋಕಾಕ:17 ವರ್ಷದಲ್ಲಿ ಮೊದಲ ಬಾರಿ ಜಾರಕಿಹೊಳಿ ಸಹೋದರರ ಕೈತಪ್ಪಿದ ಮಂತ್ರಿ ಗದ್ದುಗೆ :

  17 ವರ್ಷದಲ್ಲಿ ಮೊದಲ ಬಾರಿ ಜಾರಕಿಹೊಳಿ ಸಹೋದರರ ಕೈತಪ್ಪಿದ ಮಂತ್ರಿ ಗದ್ದುಗೆ    ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 4 :   ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಸರಕಾರ ಇರಲಿ ಬೆಳಗಾವಿಯ ...Full Article

ಗೋಕಾಕ:ಕಬಡ್ಡಿ ಸ್ಪರ್ಧೆಯಲ್ಲಿ ಇಂಡಿಯನ್ ಟೀಮ್ ಗೆ ಆಯ್ಕೆಯಾದ ಕ್ರೀಡಾಪಟುವಿಗೆ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ

ಕಬಡ್ಡಿ ಸ್ಪರ್ಧೆಯಲ್ಲಿ ಇಂಡಿಯನ್ ಟೀಮ್ ಗೆ ಆಯ್ಕೆಯಾದ ಕ್ರೀಡಾಪಟುವಿಗೆ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 3 :   ಯುವ ಜನಾಂಗ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಸಾಧಕರಾಗಿ ದೇಶದ ...Full Article

ಬೆಳಗಾವಿ:ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿ : ಪ್ರೋ ರಾಜು ಕಂಬಾರ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿ : ಪ್ರೋ ರಾಜು ಕಂಬಾರ   ನಮ್ಮ ಬಬೆಳಗಾವಿ ಇ – ವಾರ್ತೆ, ಬೆಳಗಾವಿ ಅ 2   ರಾಜ್ಯಸರ್ಕಾರಿ ಪದವಿ ಮಹಾವಿದ್ಯಾಲಯಗಳಲ್ಲಿ ಸುಮಾರು ಹತ್ತು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿರುವ ...Full Article

ಗೋಕಾಕ:ಪ್ರಭಾಕರ ಕೋರೆ ಅವರ 74ನೇ ಜನ್ಮದಿನ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ

ಪ್ರಭಾಕರ ಕೋರೆ ಅವರ 74ನೇ ಜನ್ಮದಿನ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 :   ಕೆಎಲ್ಇ ಸಂಸ್ಥೆಯ ಚೇರಮನರಾದ ಪ್ರಭಾಕರ ಕೋರೆ ಅವರ 74ನೇ ಜನ್ಮದಿನವನ್ನು ಇಲ್ಲಿಯ ಕೆಎಲ್ಇ ...Full Article

ಗೋಕಾಕ:ಸಂಘ ಸಂಸ್ಥೆಗಳು ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸಿ : ಅನುಪಾ ಕೌಶಿಕ್

ಸಂಘ ಸಂಸ್ಥೆಗಳು ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸಿ : ಅನುಪಾ ಕೌಶಿಕ್   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 :   ಮಕ್ಕಳಲ್ಲಿಯ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಪ್ರತಿಭಾವಂತರಾಗುತ್ತಾರೆಂದು ಇಲ್ಲಿಯ ಕೆಎಲ್ಇ ...Full Article

ಬೆಂಗಳೂರು:ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ದೇವೇಂದ್ರ ಫಡ್ನಾವಿಸ್ ಅವರಿಂದ ಚಾಲನೆ

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ದೇವೇಂದ್ರ ಫಡ್ನಾವಿಸ್ ಅವರಿಂದ ಚಾಲನೆ   ನಮ್ಮ ಬೆಳಗಾವಿ ಇ – ವಾರ್ತೆ,ಬೆಂಗಳೂರು ಅ 1 :   ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ...Full Article

ಗೋಕಾಕ : ಲೋಳಸೂರ ಸೇತುವೆ ಆದಷ್ಟು ಬೇಗ ಸಂಚಾರಕ್ಕೆ ಮುಕ್ತ : ಸಂಸದೆ ಮಂಗಳಾ ಅಂಗಡಿ

ಲೋಳಸೂರ ಸೇತುವೆ ಆದಷ್ಟು ಬೇಗ ಸಂಚಾರಕ್ಕೆ ಮುಕ್ತ : ಸಂಸದೆ ಮಂಗಳಾ ಅಂಗಡಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 31 :   ಪ್ರವಾಹದಿಂದ ಹಾನಿಗೊಳಗಾದ ಲೋಳಸೂರ ಸೇತುವೆಯನ್ನು ಆದಷ್ಟು ಬೇಗ ಸಂಚಾರಕ್ಕೆ ...Full Article

ಗೋಕಾಕ : ಗೋಕಾಕ ಮತಕ್ಷೇತ್ರದ 5 ಗ್ರಾಮಗಳು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಅಭಿವೃದ್ಧಿ

ಗೋಕಾಕ ಮತಕ್ಷೇತ್ರದ 5 ಗ್ರಾಮಗಳು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಅಭಿವೃದ್ಧಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 31 :   ಗೋಕಾಕ ಮತಕ್ಷೇತ್ರದಲ್ಲಿ ಬರುವ ಪ.ಜಾತಿ ಮತ್ತು ಪ.ಪಂಗಡ ಸಮುದಾಯಕ್ಕೆ ಸೇರಿದ ಹೆಚ್ಚಿನ ...Full Article
Page 178 of 675« First...102030...176177178179180...190200210...Last »