RNI NO. KARKAN/2006/27779|Monday, December 23, 2024
You are here: Home » ಮುಖಪುಟ

ಮುಖಪುಟ

ಮೂಡಲಗಿ:ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ.

ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ. ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ ಅರಭಾವಿಯಲ್ಲಿ ಜಿಟಿಟಿಸಿ ಕೇಂದ್ರವಾಗಲು ರಮೇಶ ಹಾಗೂ ಸತೀಶ ಜಾರಕಿಹೊಳಿ ಅವರ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ನ 24 : ನುರಿತ ಮಾನವ ಸಂಪನ್ಮೂಲವನ್ನು ಕೈಗಾರಿಕಾ ಕ್ಷೇತ್ರಕ್ಕೆ ಒದಗಿಸಿ ಆ ಮೂಲಕ ಕೈಗಾರಿಕಾ ಸಂಸ್ಥೆಗಳ ಅಭಿವೃದ್ಧಿಗೆ ತಂತ್ರಜ್ಞಾನ ...Full Article

ಗೋಕಾಕ:ಸಂಕಲ್ಪ ವೃದ್ದಾಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

ಸಂಕಲ್ಪ ವೃದ್ದಾಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 24 :   ಇಲ್ಲಿಯ ಇನ್ನರವೀಲ್ ಸಂಸ್ಥೆಯವರು ದೀಪಾವಳಿ ಹಬ್ಬದ ನಿಮಿತ್ತ ಹಿಡಕಲ್ ಡ್ಯಾಂ ನಲ್ಲಿರುವ ಸಂಕಲ್ಪ ವೃದ್ದಾಶ್ರಮಕ್ಕೆ ಆಹಾರ ಸಾಮಾಗ್ರಿಗಳು, ...Full Article

ಗೋಕಾಕ:ಸರಕಾರಿ ಪದವಿ ಕಾಲೇಜು ಪುನಚ್ಚೇತನಕ್ಕೆ ಅತ್ಯಂತ ಶೀಘ್ರದಲ್ಲೇ ಕ್ರಮ : ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ

ಸರಕಾರಿ ಪದವಿ ಕಾಲೇಜು ಪುನಚ್ಚೇತನಕ್ಕೆ ಅತ್ಯಂತ ಶೀಘ್ರದಲ್ಲೇ ಕ್ರಮ : ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 24:   ಗೋಕಾಕ ಸರಕಾರಿ ಪದವಿ ಕಾಲೇಜು ಪುನಚ್ಚೇತನಕ್ಕೆ ಅತ್ಯಂತ ...Full Article

ಘಟಪ್ರಭಾ:ಸಮಾನೆತೆಯ ಹರಿಕಾರ ಮಹಾನ ವ್ಯಕ್ತಿ ಡಾ. ಭೀಮರಾವ ಅಂಬೇಡ್ಕರ : ಚೂನಪ್ಪ ಪೂಜೇರಿ

ಸಮಾನೆತೆಯ ಹರಿಕಾರ ಮಹಾನ ವ್ಯಕ್ತಿ ಡಾ. ಭೀಮರಾವ ಅಂಬೇಡ್ಕರ : ಚೂನಪ್ಪ ಪೂಜೇರಿ     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ನ 23 :   ಸಂವಿಧಾನದ ಶಿಲ್ಪಿ ಹುಟ್ಟಿನಿಂದಲು ಸಮಾಜದ ದೀನ ದಲಿತರ ಹಾಗೂ ...Full Article

ಗೋಕಾಕ:ಮಕ್ಕಳಿಗೆ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ವಲಗೋಳಿಸಿ : ಶಾಸಕ ಸತೀಶ ಜಾರಕಿಹೊಳಿ

ಮಕ್ಕಳಿಗೆ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ವಲಗೋಳಿಸಿ : ಶಾಸಕ ಸತೀಶ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 22 :   ಮಕ್ಕಳೆ ದೇವರು ಅವರೇ ನಿಮ್ಮ ಆಸ್ತಿಯಾಗಿದ್ದು, ಅವರಿಗೆ ಶಿಕ್ಷಣ ...Full Article

ಮೂಡಲಗಿ:ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ಅರಭಾವಿಯಲ್ಲಿ 20.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ ...Full Article

ಗೋಕಾಕ:ಎಮ್-ಸ್ಯಾಂಡ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಕೊಣ್ಣೂರ ಆಯ್ಕೆ

ಎಮ್-ಸ್ಯಾಂಡ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಕೊಣ್ಣೂರ ಆಯ್ಕೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ.21 :   ಕರ್ನಾಟಕ ಎಮ್-ಸ್ಯಾಂಡ ಅಸೋಸಿಯೇಶನ್ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ...Full Article

ಮೂಡಲಗಿ:ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ : ಶಿವಾಚಾರ್ಯ ಸ್ವಾಮೀಜಿ

ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ : ಶಿವಾಚಾರ್ಯ ಸ್ವಾಮೀಜಿ ಮೂಡಲಗಿ ನ 21 : ‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ...Full Article

ಗೋಕಾಕ: ಬಿಜೆಪಿ ಶಾಸಕ ಬಸವರಾಜ ಯತ್ನಾಳ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ

ಬಿಜೆಪಿ ಶಾಸಕ ಬಸವರಾಜ ಯತ್ನಾಳ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 21 :   ಕನ್ನಡಪರ ಹೋರಾಟಗಾರಿಗೆ ಡೋಂಗಿ ಹೋರಾಟಗಾರರು ಎಂದು ಅಪಮಾನಿಸಿರುವ ವಿಜಯಪುರ ಬಿಜೆಪಿ ಶಾಸಕ ಬಸವರಾಜ ...Full Article

ಘಟಪ್ರಭಾ:ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ...Full Article
Page 232 of 675« First...102030...230231232233234...240250260...Last »