RNI NO. KARKAN/2006/27779|Wednesday, December 25, 2024
You are here: Home » ಮುಖಪುಟ

ಮುಖಪುಟ

ಬೆಟಗೇರಿ:ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ

ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ     ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 28 :     ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ ಎಂದು ಬೆಟಗೇರಿ ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯರವಂಕಿ ತೋಟದ ರಸ್ತೆ ನಿರ್ಮಾಣದ ಕಾಮಗಾರಿ ನಡೆದ ಸ್ಥಳಕ್ಕೆ ಗುರುವಾರ ಫೆ.27 ರಂದು ಭೇಟಿ ...Full Article

ಮೂಡಲಗಿ:ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ

ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ     ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಫೆ 28 :     ಶಾಸಕ ಹಾಗೂ ಕೆಎಂಎಫ್ ...Full Article

ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 28 :     ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ...Full Article

ಗೋಕಾಕ:ವಿದ್ಯಾರ್ಥಿಗಳು ಪೂರ್ವ ತಯಾರಿಯಿಂದ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಬೇಕು : ಶ್ವೇತಾ ಎಮ್. ಬೀಡಿಕರ

ವಿದ್ಯಾರ್ಥಿಗಳು ಪೂರ್ವ ತಯಾರಿಯಿಂದ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಬೇಕು : ಶ್ವೇತಾ ಎಮ್. ಬೀಡಿಕರ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ, 27 ;     – ಇದೇ ಮಾರ್ಚನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ...Full Article

ಬೆಟಗೇರಿ:ಸಾಂಸ್ಕøತಿಕ ಭವನ, ಬಾಬು ಜಗಜೀವನರಾಮ ಭವನ ಉದ್ಘಾಟನೆ

ಸಾಂಸ್ಕøತಿಕ ಭವನ, ಬಾಬು ಜಗಜೀವನರಾಮ ಭವನ ಉದ್ಘಾಟನೆ       ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 27 :     ಸಮೀಪದ ಬಗರನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಕೆಎಮ್‍ಎಫ್ ಕಟ್ಟಡ, ಸಾಂಸ್ಕøತಿಕ ...Full Article

ಗೋಕಾಕ:ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಾಗಿದೆ : ಶಿವಾನಂದ ಭಜಂತ್ರಿ

ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಾಗಿದೆ : ಶಿವಾನಂದ ಭಜಂತ್ರಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 27 :   ಕೊಣ್ಣೂರು ಪುರಸಭೆಯ ಸರ್ವಾಂಗಿಣ ಅಭಿವೃದ್ಧಿಗೊಳಿಸಲು ಮತ್ತು ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ...Full Article

ಬೆಳಗಾವಿ:ಪ್ರಾದೇಶಿಕ ಉದ್ಯೋಗ ಮೇಳ : ಹನ್ನೆರಡು ಸಾವಿರ ಅಭ್ಯರ್ಥಿಗಳ ನೋಂದಣಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಪ್ರಾದೇಶಿಕ ಉದ್ಯೋಗ ಮೇಳ : ಹನ್ನೆರಡು ಸಾವಿರ ಅಭ್ಯರ್ಥಿಗಳ ನೋಂದಣಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ     ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ, ಫೆ 27 :   ನಿರುದ್ಯೋಗಿ ಯುವಕ-ಯುವತಿಯರಿಗೆ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶ ಕಲ್ಪಿಸುವ ...Full Article

ಘಟಪ್ರಭಾ:ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿಯು ಪಾಲಕರ ಮತು ಶಿಕ್ಷಕರ ಮೇಲಿದೆ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿಯು ಪಾಲಕರ ಮತು ಶಿಕ್ಷಕರ ಮೇಲಿದೆ     ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಫೆ 27 :     ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ...Full Article

ಗೋಕಾಕ:ಆತ್ಮಹತ್ಯೆಗೆ ಶರಣಾಗಬೇಡಿ. ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ

ಆತ್ಮಹತ್ಯೆಗೆ ಶರಣಾಗಬೇಡಿ. ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 27 :     ಜೀವನದಲ್ಲಿ ಬರುವ ಎಲ್ಲ ಕಷ್ಟಗಳನ್ನು ಸಹಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಬೇಕೇ ಹೊರತು ...Full Article

ಗೋಕಾಕ:ತಾ.ಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸಾಮಾನ್ಯ ಸಭೆ

ತಾ.ಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸಾಮಾನ್ಯ ಸಭೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 26 :   ವಿವಿಧ ಇಲಾಖೆಗಳ ಸಾಮಾನ್ಯ ಸಭೆಯು ತಾಲೂಕು ಪಂಚಾಯತ ಸಭಾ ಭವನದಲ್ಲಿ ತಾಪಂ ಅಧ್ಯಕ್ಷೆ ಸುನಂದಾ ...Full Article
Page 318 of 675« First...102030...316317318319320...330340350...Last »