RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಗೋಕಾಕ ನ 3 : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಬೆಟಗೇರಿ ಗ್ರಾಮದ ...Full Article

ಗೋವಾ:ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ : ಗೋವಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುರುಘರಾಜೇಂದ್ರ ಶ್ರೀ ಅಭಿಮತ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ : ಗೋವಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುರುಘರಾಜೇಂದ್ರ ಶ್ರೀ ಅಭಿಮತ ಗೋವಾ ( ಪಣಜಿ) ನ 1 : ಗೋವಾ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ ...Full Article

ಮೂಡಲಗಿ:ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 30 : ನಮ್ಮ ಸರ್ಕಾರವು ಆಡಳಿತದಲ್ಲಿದ್ದಾಗ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದೇವು. ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವು. ಆದರೀಗ ರಾಜ್ಯದಲ್ಲಿ ಕಾಂಗ್ರೇಸ್ ...Full Article

ಗೋಕಾಕ:ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಗೋಕಾಕ ಅ 30 : ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ಹಣ ವಸೂಲಿ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಇಲ್ಲಿನ ಕರವೇ ಕಾರ್ಯಕರ್ತರು ಸೋಮವಾರದಂದು ಪತ್ರಿಭಟನೆ ನಡೆಯಿಸಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ...Full Article

ಗೋಕಾಕ:ರಾಜ್ಯದಲ್ಲಿ ಯಾವುದೇ ಆಪರೇಷನ್ ಕಮಲ ನಡೆಯುತ್ತಿಲ್ಲ, ಇದು ಕೇವಲ ಡಿ ಕೆ ಶಿ ಹಬ್ಬಿಸಿರುವ ಸುದ್ದಿ : ಶಾಸಕ ಲಖನ್

ರಾಜ್ಯದಲ್ಲಿ ಯಾವುದೇ ಆಪರೇಷನ್ ಕಮಲ ನಡೆಯುತ್ತಿಲ್ಲ, ಇದು ಕೇವಲ ಡಿ ಕೆ ಶಿ ಹಬ್ಬಿಸಿರುವ ಸುದ್ದಿ : ಶಾಸಕ ಲಖನ್ ಗೋಕಾಕ ಅ 30 : ರಾಜ್ಯದಲ್ಲಿ ಯಾವುದೇ ಆಪರೇಷನ್ ಕಮಲ ನಡೆಯುತ್ತಿಲ್ಲ, ಇದು ಕೇವಲ ಡಿ ಕೆ ಶಿವಕುಮಾರ್ ...Full Article

ಗೋಕಾಕ:ಅವಕಾಶ ಸಿಕ್ಕರೆ ವಾಲ್ಮೀಕಿ ಸಮಾಜದವರೆ ಮುಂದಿನ ಸಿ.ಎಂ : ತಂದೆ ಸಿ ಎಂ ಆಗುವ ಆಸೆಯನ್ನು ಹೊರ ಹಾಕಿದ ಮಗ ರಾಹುಲ್ ಜಾರಕಿಹೊಳಿ

ಅವಕಾಶ ಸಿಕ್ಕರೆ ವಾಲ್ಮೀಕಿ ಸಮಾಜದವರೆ ಮುಂದಿನ ಸಿ.ಎಂ : ತಂದೆ ಸಿ ಎಂ ಆಗುವ ಆಸೆಯನ್ನು ಹೊರ ಹಾಕಿದ ಮಗ ರಾಹುಲ್ ಜಾರಕಿಹೊಳಿ ಗೋಕಾಕ ಅ 28 : ಜಾತಿ, ಮತ ,ಫಂತ ಭೇದ ಭಾವವಿಲ್ಲದೆ ಮಹಾನ ಪುರುಷರ ಜಯಂತಿಗಳನ್ನು ...Full Article

ಗೋಕಾಕ:ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷಿಸಿದ ಯುವ ಮುಖಂಡ ಅಮರನಾಥ ಜಾರಕಿಹೊಳಿ

ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷಿಸಿದ ಯುವ ಮುಖಂಡ ಅಮರನಾಥ ಜಾರಕಿಹೊಳಿ ಗೋಕಾಕ ಅ 22 : ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ಯುವ ಮುಖಂಡ ಅಮರನಾಥ ಜಾರಕಿಹೊಳಿ ರವಿವಾರದಂದು ವಿಕ್ಷಣೆ ಮಾಡಿದರು ...Full Article

ಗೋಕಾಕ:ಜಾತಿ ಗಣತಿ ಬಿಡುಗೊಡೆಗೊಳಿಸುವಂತೆ ಆಗ್ರಹಿಸಿ ಸಚಿವ ಜಾರಕಿಹೊಳಿಗೆ ಮನವಿ

ಜಾತಿ ಗಣತಿ ಬಿಡುಗೊಡೆಗೊಳಿಸುವಂತೆ ಆಗ್ರಹಿಸಿ ಸಚಿವ ಜಾರಕಿಹೊಳಿಗೆ ಮನವಿ ಗೋಕಾಕ ಅ 11: ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ, ಬಿಡುಗಡೆಗೊಳಿಸಿ, ರಾಜ್ಯದ ಜನಸಂಖ್ಯೆಯಲ್ಲಿ ಶೇ. 85%ರಷ್ಟಿರ ಅಲ್ಪಸಂಖ್ಯಾತ-ಹಿಂದುಳಿದ-ದಲಿತ (ಅಹಿಂದ) ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ...Full Article

ಮೂಡಲಗಿ:ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ

ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಮೂಡಲಗಿ ಅ 10 : ಗ್ರಾಮದ ಹಿರಿಯರು ಒಗ್ಗಟ್ಟಿನಿಂದ ಗ್ರಾಮಾಭಿವೃದ್ಧಿಯನ್ನು ಕೈಗೊಂಡು ರಾಜಾಪೂರ ಗ್ರಾಮದ ಅಭಿವೃದ್ಧಿಗೆ ಕಂಕಣಬದ್ಧರಾಗಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರರಾಗಿರುವುದು ಶ್ಲಾಘನೀಯವಾಗಿದೆ. ಒಗ್ಗಟ್ಟಿನ ಮೂಲಕ ...Full Article

ಗೋಕಾಕ:ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿವೆ : ಮೌಲಾನಾ ಪಿ.ಎಂ.ಮುಜಂಮ್ಮಿಲ್

ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿವೆ : ಮೌಲಾನಾ ಪಿ.ಎಂ.ಮುಜಂಮ್ಮಿಲ್ ಗೋಕಾಕ ಅ 10 : ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿದ್ದು, ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪುನಿತರಾಗಬೇಕು ಎಂದು ಬೆಂಗಳೂರಿನ ಮೌಲಾನಾ ...Full Article
Page 38 of 675« First...102030...3637383940...506070...Last »