RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಮೂಡಲಗಿ:ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಸೆ 12 : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಮೃತ-2 ಯೋಜನೆಯಡಿ ಈ ಅನುದಾನ ...Full Article

ಗೋಕಾಕ:ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಸೆ 8 : ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ಟ್ರೈಸಿಕಲ್ ವಿತರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ...Full Article

ಗೋಕಾಕ:ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ತಾಲೂಕಿನ ಕೀರ್ತಿಯನ್ನು ರಾಜ್ಯ,ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿ : ಸುರೇಶ್ ಸನದಿ

ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ತಾಲೂಕಿನ ಕೀರ್ತಿಯನ್ನು ರಾಜ್ಯ,ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿ : ಸುರೇಶ್ ಸನದಿ ಗೋಕಾಕ ಸೆ 7 : ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ತಾಲೂಕಿನ ಕೀರ್ತಿಯನ್ನು ರಾಜ್ಯ,ರಾಷ್ಟ್ರಮಟ್ಟದಲ್ಲಿ ಹೆಚ್ಚಿಸುವಂತೆ ಗ್ರಾ.ಪಂ ಸದಸ್ಯ ಸುರೇಶ ಸನದಿ ಹೇಳಿದರು. ಗುರುವಾರದಂದು ...Full Article

ಗೋಕಾಕ:ಶ್ರೀಮತಿ ಸಮಿಯಾ ಖಾಜಿ ಇವರಿಗೆ 2023-24 ನೇ ಸಾಲಿನ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶ್ರೀಮತಿ ಸಮಿಯಾ ಖಾಜಿ ಇವರಿಗೆ 2023-24 ನೇ ಸಾಲಿನ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಗೋಕಾಕ ಸೆ 5 : ಇಲ್ಲಿನ ಪಾತಿಮಾ ಹೆಣ್ಣು ಮಕ್ಕಳ ಪ್ರೌಢಶಾಲೆಯ ಗಣಿತ ಶಿಕ್ಷಕಿ ಶ್ರೀಮತಿ ಸಮಿಯಾ ಖಾಜಿ ಇವರಿಗೆ 2023-24 ನೇ ...Full Article

ಗೋಕಾಕ:ಜನ ಸೇವೆ ಮುಂದೆ ಯಾವ ಸೇವೆಯೂ ದೊಡ್ಡದಲ್ಲ : ಮುರುಘರಾಜೇಂದ್ರ ಶ್ರೀ

ಜನ ಸೇವೆ ಮುಂದೆ ಯಾವ ಸೇವೆಯೂ ದೊಡ್ಡದಲ್ಲ : ಮುರುಘರಾಜೇಂದ್ರ ಶ್ರೀ ಗೋಕಾಕ ಸೆ 5 : ಗ್ರಾಮೀಣ ಭಾಗದ ಬಡ ಜನತೆಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಕಲ್ಯಾಣ ಮಂಟಪ ನಿರ್ಮಿಸಿದ್ದು, ಅದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಶೂನ್ಯ ಸಂಪಾದನ ...Full Article

ಗೋಕಾಕ:ವಿಶ್ವದಲ್ಲಿಯೆ ಗುರುಗಳಿಗೆ ಭಾರತ ದೇಶದಲ್ಲಿ ಶ್ರೇಷ್ಠ ಸ್ಥಾನನೀಡ ಗೌರವಿಸಲಾಗುತ್ತಿದೆ : ನಿವೃತ್ತ ಬಿಇಒ ಜೋಡಗೇರಿ

ವಿಶ್ವದಲ್ಲಿಯೆ ಗುರುಗಳಿಗೆ ಭಾರತ ದೇಶದಲ್ಲಿ ಶ್ರೇಷ್ಠ ಸ್ಥಾನನೀಡ ಗೌರವಿಸಲಾಗುತ್ತಿದೆ : ನಿವೃತ್ತ ಬಿಇಒ ಜೋಡಗೇರಿ ಗೋಕಾಕ ಸೆ 5 : ವಿಶ್ವದಲ್ಲಿಯೆ ಗುರುಗಳಿಗೆ ಭಾರತ ದೇಶದಲ್ಲಿ ಶ್ರೇಷ್ಠ ಸ್ಥಾನನೀಡ ಗೌರವಿಸಲಾಗುತ್ತಿದೆ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್.ಜೋಡಗೇರಿ ಹೇಳಿದರು. ಮಂಗಳವಾರದಂದು ...Full Article

ಗೋಕಾಕ:ಮಕ್ಕಳ ಭವಿಷ್ಯವನ್ನು ರೂಪಿಸುವ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ : ಶಾಸಕ ಲಖನ ಜಾರಕಿಹೊಳಿ

ಮಕ್ಕಳ ಭವಿಷ್ಯವನ್ನು ರೂಪಿಸುವ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ : ಶಾಸಕ ಲಖನ ಜಾರಕಿಹೊಳಿ ಗೋಕಾಕ ಸೆ 5 : ಮಕ್ಕಳ ಭವಿಷ್ಯವನ್ನು ರೂಪಿಸುವ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಕೊಟ್ಟು ವಿದ್ಯಾರ್ಥಿಗಳನ್ನು ದೇಶಕ್ಕೆ ಕೊಡುಗೆಯಾಗಿ ...Full Article

ಗೋಕಾಕ:ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಸೆ 4 : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ...Full Article

ಮೂಡಲಗಿ:ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಾಸಕ ಬಾಲಚಂದ್ರ ಚಾಲನೆ

ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಾಸಕ ಬಾಲಚಂದ್ರ ಚಾಲನೆ ಮೂಡಲಗಿ ಸೆ 3 : ನಾಗನೂರು ಪಟ್ಟಣದ ಜನರ ಪ್ರಮುಖ ಬೇಡಿಕೆಯಾಗಿದ್ದ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂಪಾಯಿ ಅನುದಾನ ಬಂದಿದ್ದು, ಇದೇ ನವೆಂಬರ ತಿಂಗಳೊಳಗೆ ಕಾಮಗಾರಿ ...Full Article

ಗೋಕಾಕ:ಕಷ್ಟಗಳನ್ನು ಸಮರ್ಥವಾಗಿ ನಿಭಾಯಿಸಿ ಮುಂದೆ ಸಾಗಬೇಕು : ಮುರುಘರಾಜೇಂದ್ರ ಶ್ರೀ

ಕಷ್ಟಗಳನ್ನು ಸಮರ್ಥವಾಗಿ ನಿಭಾಯಿಸಿ ಮುಂದೆ ಸಾಗಬೇಕು : ಮುರುಘರಾಜೇಂದ್ರ ಶ್ರೀ ಗೋಕಾಕ ಸೆ 3 : ಜೀವನದಲ್ಲಿ ಸಾದು, ಸಂತರಿಗೂ ಕೂಡಾ ಸಮಸ್ಯೆಗಳು ಬಂದಿವೆ,ಎಲ್ಲರ ಜೀವನದಲ್ಲಿ ಕಷ್ಟಗಳು ಬರುವುದು ಸಹಜ ಅವುಗಳನ್ನು ಸಮರ್ಥವಾಗಿ ನಿಭಾಯಿಸಿ ಮುಂದೆ ಸಾಗಬೇಕು ಎಂದು ಇಲ್ಲಿನ ...Full Article
Page 41 of 675« First...102030...3940414243...506070...Last »