RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಬೆಳಗಾವಿ:ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಲೋಕೋಪಯೋಗಿ ಸಚಿವ ಸತೀಶ್ ಅಭಿಮತ

ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಲೋಕೋಪಯೋಗಿ ಸಚಿವ ಸತೀಶ್ ಅಭಿಮತ ಬೆಳಗಾವಿ ಮೇ 30 : ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ಅತಿ ದೊಡ್ಡ ಜಿಲ್ಲೆಯಾಗಿದ್ದು ವಿಭಜನೆ ಆಗಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ವಿಭಜನೆಗೆ ನಾವು ಬದ್ದ, ಜಿಲ್ಲಾ ವಿಭಜನೆ ಆಗಲೇಬೇಕು ಅದರಲ್ಲಿ ಪ್ರಶ್ನೆ ಇಲ್ಲಾ ಎಂದರು. ನಾವು ಮುಖ್ಯಮಂತ್ರಿಗೆ ಮನವಿ ಮಾಡುತ್ತೇವೆ, ಒತ್ತಡ ಮಾಡುತ್ತೇವೆ ಎಂದಿದ್ದಾರೆ. ಬೆಳಗಾವಿ ಬಹಳ ದೊಡ್ಡ ಜಿಲ್ಲೆ ಆಡಳಿತ ನಡೆಸುವುದು ಅಷ್ಟು ಸುಲಭ ಅಲ್ಲ. ಜಿಲ್ಲೆ ವಿಭಜನೆಯಾದರೂ ...Full Article

ಬೆಳಗಾವಿ:ನೂತನ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

ನೂತನ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಮೇ 30 :ಕೇಂದ್ರ ಸರ್ಕಾರ ರೂಪಿಸಿದ ನೂತನ ಶಿಕ್ಷಣ ನೀತಿಯನ್ನು‌ ನಾವು ಹಿಂದೆಯೂ ಒಪ್ಪಿರಲಿಲ್ಲ. ಈಗಲೂ ಒಪ್ಪುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ರಾಷ್ಟ್ರೀಯ ...Full Article

ಗೋಕಾಕ:ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ

ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ ಗೋಕಾಕ ಮೇ 29 : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ...Full Article

ಕಿತ್ತೂರು:ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದೆ : ಸಚಿವ ಸತೀಶ ಜಾರಕಿಹೊಳಿ

ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದೆ : ಸಚಿವ ಸತೀಶ ಜಾರಕಿಹೊಳಿ ಕಿತ್ತೂರ ಮೇ 28 :ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದ್ದು, ಬಸವಣ್ಣನವರ ವಿಚಾರಗಳನ್ನು ಪ್ರತಿಯೊಬ್ಬರ ಮನೆ,ಮನೆಗೆ ತಲುಪಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ನೂತನ ಸಚಿವ ಸತೀಶ ...Full Article

ಬೆಳಗಾವಿ:ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ : ನೂತನ ಸಚಿವ ಸತೀಶ ಭರವಸೆ

ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ : ನೂತನ ಸಚಿವ ಸತೀಶ ಭರವಸೆ ಗೋಕಾಕ ಮೇ 28 : ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಕೈಗೊಳ್ಳಲಾಗುವುದು ಎಂದು ನೂತನ ಸಚಿವ ಸತೀಶ ಜಾರಕಿಹೊಳಿ ಹೇಳಿದರು ಸಂಪುಟ ದರ್ಜೆ ಸಚಿವರಾಗಿ ಮೊದಲ ಬಾರಿ ...Full Article

ಗೋಕಾಕ:ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರಗೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ

ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರಗೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ ಬೆಳಗಾವಿ ಮೇ 28 :-ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬೆಳಿಗ್ಗೆ ಬಂದಿಳಿದ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬೆಂಬಲಿಗರು ಅದ್ದೂರಿ ಸ್ವಾಗತ ಕೋರಿದರು. ...Full Article

ಗೋಕಾಕ;ಸ್ವಚ್ಛತೆ ಇದಲ್ಲಿ ಆರೋಗ್ಯ ರಕ್ಷಣೆ ಸಾಧ್ಯವಿದೆ : ವಿಷ್ಣು

ಸ್ವಚ್ಛತೆ ಇದಲ್ಲಿ ಆರೋಗ್ಯ ರಕ್ಷಣೆ ಸಾಧ್ಯವಿದೆ : ವಿಷ್ಣು ಗೋಕಾಕ ಮೇ 26 : ಸ್ವಚ್ಛತೆ ಇದಲ್ಲಿ ಆರೋಗ್ಯ ರಕ್ಷಣೆ ಸಾಧ್ಯವಿದ್ದು, ಜನತೆ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡುವಂತೆ ಜೆಸಿಐ ಸಂಸ್ಥೆಯ ವಲಯ ಉಪಾಧ್ಯಕ್ಷ ವಿಷ್ಣು ಲಾತೂರ ಹೇಳಿದರು. ನಗರದ ...Full Article

ಗೋಕಾಕ:1.60 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಅಮರನಾಥ ಜಾರಕಿಹೊಳಿ ಚಾಲನೆ

1.60 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಅಮರನಾಥ ಜಾರಕಿಹೊಳಿ ಚಾಲನೆ ಗೋಕಾಕ ಮೇ 25 : ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು 7ನೇ ಬಾರಿಗೆ ಆಯ್ಕೆ ಮಾಡಿ ...Full Article

ಗೋಕಾಕ:ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಹಿಲ್ ಗಾರ್ಡನ್ ಸಿಬ್ಬಂದಿ ಗಳಿಂದ ಸಂಭ್ರಮಾಚರಣೆ

ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಹಿಲ್ ಗಾರ್ಡನ್ ಸಿಬ್ಬಂದಿ ಗಳಿಂದ ಸಂಭ್ರಮಾಚರಣೆ ಗೋಕಾಕ ಮೇ 20 : ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಹಿಲ್ ಗಾರ್ಡನ್ ...Full Article

ಬೆಂಗಳೂರು:ನೂತನ ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ

ನೂತನ ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ ಬೆಂಗಳೂರು ಮೇ 20 : ಸಿದ್ದರಾಮಯ್ಯ ಮತ್ತು ಡಿಕೆಶಿ ಸರಕಾರ ಇಂದು ಅಸ್ತಿತ್ವಕ್ಕೆ ಬಂದಿದ್ದು, ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಸತೀಶ ಜಾರಕಿಹೊಳಿ ಅವರು ರಾಜ್ಯಪಾಲ ತಾವರಚಂದ ಅವರಿಂದ ಸಂಪುಟ ...Full Article
Page 52 of 675« First...102030...5051525354...607080...Last »