RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ರಾಯಬಾಗ:ಬಿಇಒ ಪ್ರಭಾವತಿ ಪಾಟೀಲ ಅವರು ಚಲಿಸುತ್ತಿರುವ ಕಾರು ಅಪಘಾತ

ಬಿಇಒ ಪ್ರಭಾವತಿ ಪಾಟೀಲ ಅವರು ಚಲಿಸುತ್ತಿರುವ ಕಾರು ಅಪಘಾತ ರಾಯಬಾಗ ಡಿ 7 : ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ ಅವರು ಚಲಿಸುತ್ತಿರುವ ಕಾರಿನ ಟೈರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿರುವ ಘಟನೆ ಬುಧವಾರ ಮಧ್ಯಾಹ್ನ ತಾಲೂಕಿನ ಹುಬ್ಬರವಾಡಿ ಗ್ರಾಮದ ಮಂಗಸೂಳಿ-ಲಕ್ಷೇಶ್ವರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ತಮ್ಮ ಕಚೇರಿಯಿಂದ ಸ್ವಗ್ರಾಮ ಹುಕ್ಕೇರಿ ಪಟ್ಟಣಕ್ಕೆ ತೆರುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದ್ದು, ಕಾರನ್ನು ಸ್ವತಃ ಬಿಇಒ ಅವರು ಚಲಾಯಿಸುತ್ತಿದ್ದರು. ಕಾರಿನ ಮುಂದಿನ ಟೈರ್ ಬ್ಲಾಸ್ಟ್ ಆಗಿ, ಕಾರು ೨-೩ ಪಲ್ಟಿ ಆಗಿದೆ. ...Full Article

ಗೋಕಾಕ:ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ ಗೋಕಾಕ ಡಿ 7  : ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಸಿಎ 4ನೇ ಸೆಮಿಸ್ಟರ್ 2021-2022 ರ ಫಲಿತಾಂಶ ಪ್ರಕಟಗೊಂಡಿದ್ದು,ನಗರದ ಶೂನ್ಯಸಂಪಾದನಮಠದ ಚನ್ನಬಸವೇಶ್ವರ ವಿದ್ಯಾಪೀಠದ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ...Full Article

ಗೋಕಾಕ:ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ

ರಕ್ತದಾನ ಮಾಡಿ  ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 7 : ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ  ಜೀವ ಉಳಿಸುವ ಪವಿತ್ರ ...Full Article

ಗೋಕಾಕ:ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ಕುಂದು-ಕೊರತೆಗಳ ಸಭೆ

ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ಕುಂದು-ಕೊರತೆಗಳ ಸಭೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 6 : ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ...Full Article

ಗೋಕಾಕ:ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ

ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ ಗೋಕಾಕ ಡಿ 5 : ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ...Full Article

ಗೋಕಾಕ:ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಸೂಚನೆ

ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಸೂಚನೆ ಗೋಕಾಕ ಡಿ 3 : ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ವಂದಿಸಿ ಸರಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ...Full Article

ಗೋಕಾಕ:ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ

ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ ಗೋಕಾಕ ಡಿ 3 :  ನಗರದ ಸರಕಾರಿ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವದರೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಇದೇ ವರ್ಷದಿಂದ ಪ್ರಾರಂಭಿಸಲಾಗುತ್ತದೆ  ಎಂದು ಶಾಸಕ ರಮೇಶ ಜಾರಕಿಹೊಳಿ  ಹೇಳಿದರು. ಶನಿವಾರದಂದು ...Full Article

ಗೋಕಾಕ:ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ

ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ ಗೋಕಾಕ ಡಿ 3 : ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ...Full Article

ಗೋಕಾಕ:ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಗೋಕಾಕ ಡಿ 2 : ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿ ತಹಸೀಲ್ದಾರ ಮುಖಾಂತರ ಬೆಳಗಾವಿ ಪೊಲೀಸ ಆಯುಕ್ತರಿಗೆ ...Full Article

ಮೂಡಲಗಿ:ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ಮೂಡಲಗಿ : 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ...Full Article
Page 84 of 675« First...102030...8283848586...90100110...Last »