RNI NO. KARKAN/2006/27779|Sunday, December 22, 2024
You are here: Home » ಮುಖಪುಟ

ಮುಖಪುಟ

ಗೋಕಾಕ:ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 13 : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ...Full Article

ಮೂಡಲಗಿ:ಕೆಎಂಎಫ್‍ನ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ : ಸರ್ವೋತ್ತಮ ಜಾರಕಿಹೊಳಿ

ಕೆಎಂಎಫ್‍ನ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ : ಸರ್ವೋತ್ತಮ ಜಾರಕಿಹೊಳಿ ಮೂಡಲಗಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿರುವ ಕೆಎಂಎಫ್‍ನ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಭೀಮಶಿ ಜಾರಕಿಹೊಳಿ ರೈತರಿಗೆ ಕರೆ ನೀಡಿದರು. ತಾಲೂಕಿನ ವೆಂಕಟಾಪೂರ ಹಾಗೂ ಢವಳೇಶ್ವರ ...Full Article

ಗೋಕಾಕ:ಬಾಸ್ಕೆಟಬಾಲ್ ಹಾಗೂ ಈಜು ಸ್ವರ್ಧೆಯಲ್ಲಿ ಸತೀಶ್ ಶುಗರ್ಸ ಅಕ್ಯಾಡಮಿ ಪದವಿಪೂರ್ವ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

ಬಾಸ್ಕೆಟಬಾಲ್ ಹಾಗೂ ಈಜು ಸ್ವರ್ಧೆಯಲ್ಲಿ  ಸತೀಶ್ ಶುಗರ್ಸ ಅಕ್ಯಾಡಮಿ ಪದವಿಪೂರ್ವ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 10 : ಸನ್ 2022-23 ನೇ ಸಾಲಿನ ಪದವಿಪೂರ್ವ ಶಿಕ್ಷಣ ಇಲಾಖೆ  ಹಾಗೂ ಕೆ.ಎಲ್.ಇ ...Full Article

ಗೋಕಾಕ:ಸರ್ಕಾರಿ ವಕೀಲರಾಗಿ ಎಸ್.ಎಸ್.ಪೀರಜಾದೆ ನೇಮಕ

ಸರ್ಕಾರಿ ವಕೀಲರಾಗಿ ಎಸ್.ಎಸ್.ಪೀರಜಾದೆ ನೇಮಕ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 11 : ಇಲ್ಲಿನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯಗಳಲ್ಲಿ ಅಪರ್ ಸರ್ಕಾರಿ ವಕೀಲರಾಗಿ ಎಸ್.ಎಸ್.ಪೀರಜಾದೆ ನೇಮಕಗೊಂಡಿದ್ದಾರೆ. ಈ ಕುರಿತು ಆದೇಶಿಸಿರುವ ಕಾನೂನು ಇಲಾಖೆಯ ಅಧೀನ ...Full Article

ಗೋಕಾಕ:ಇಲೆಕ್ಟ್ರಿಕಲ್ ಬೈಕ್ ತಯಾರಿಸಿದ ಅರಭಾವಿ ಮಠದ ಯುವಕ ಅಮಿತ ಬಿಲಕುಂದಿಗೆ ಬೆನ್ನು ತಟ್ಟಿದ ಶಾಸಕ ಬಾಲಚಂದ್ರ

ಇಲೆಕ್ಟ್ರಿಕಲ್ ಬೈಕ್ ತಯಾರಿಸಿದ ಅರಭಾವಿ ಮಠದ ಯುವಕ ಅಮಿತ ಬಿಲಕುಂದಿಗೆ ಬೆನ್ನು ತಟ್ಟಿದ ಶಾಸಕ ಬಾಲಚಂದ್ರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 10 : ಪರಿಸರ ಸ್ನೇಹಿಯಾಗಿರುವ ಇಲೆಕ್ಟ್ರಿಕಲ್ ಬೈಕ್‍ನ್ನು ತಯಾರಿಸುವ ಮೂಲಕ ಅರಭಾವಿ ಮಠದ ...Full Article

ಗೋಕಾಕ:ನಿತ್ಯ ಸತ್ಸಂಗವು ಮುಕ್ತಿಗೆ ದ್ವಾರವಾಗಿದೆ: ಬಸವರಾಜ ಶರಣರು.

ನಿತ್ಯ ಸತ್ಸಂಗವು ಮುಕ್ತಿಗೆ ದ್ವಾರವಾಗಿದೆ: ಬಸವರಾಜ ಶರಣರು. ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 10 : ಕೇವಲ ಮನುಷ್ಯ ಜನ್ಮಕ್ಕೆ ಮಾತ್ರ ಸತ್ಸಂಗದ ಭಾಗ್ಯವಿದ್ದು, ನಿತ್ಯವೂ ಸತ್ಸಂಗದಿಂದ ಜೀವನ್ಮುಕ್ತಿ ಸಾಧ್ಯವಿದೆ ಎಂದು ಸಮಿಪದ ಗೋಕಾಕ್ ಫಾಲ್ಸ್ ...Full Article

ಗೋಕಾಕ:ಪ್ರಸಕ್ತ 2022-23 ರ ಹಂಗಾಮನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು : ಚೇರಮನ್ ಇಂಡಿ ಮಾಹಿತಿ

ಪ್ರಸಕ್ತ 2022-23 ರ ಹಂಗಾಮನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು : ಚೇರಮನ್  ಇಂಡಿ ಮಾಹಿತಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ  ಅ 10 :  ಪ್ರಸಕ್ತ 2022-23 ರ ಹಂಗಾಮನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಬೆಳಗಾಂ ಶುರ್ಗಸ್ಸನ ಚೇರಮನ್ ...Full Article

ಗೋಕಾಕ:ಉಪ್ಪಾರ ಸಮಾಜವನ್ನು ಎಸ್‍ಟಿಗೆ ಸೇರಿಸುವಂತೆ ಒತ್ತಾಯಿಸಿ ಇದೆ ದಿ.13 ರಂದು ಪ್ರತಿಭಟನೆ

ಉಪ್ಪಾರ ಸಮಾಜವನ್ನು ಎಸ್‍ಟಿಗೆ ಸೇರಿಸುವಂತೆ ಒತ್ತಾಯಿಸಿ ಇದೆ ದಿ.13 ರಂದು ಪ್ರತಿಭಟನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 9 : ಉಪ್ಪಾರ ಸಮಾಜವನ್ನು ಎಸ್‍ಟಿಗೆ ಸೇರಿಸುವಂತೆ ಒತ್ತಾಯಿಸಿ ಇದೆ ದಿ.13 ರಂದು ಪ್ರತಿಭಟನೆ ಮುಖಾಂತರ ರಾಜ್ಯ ...Full Article

ಗೋಕಾಕ:ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಶಾಸಕರ ಕಛೇರಿಯಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಆಚರಣೆ

ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಶಾಸಕರ ಕಛೇರಿಯಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಆಚರಣೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 9 : ಶಾಸಕ ರಮೇಶ ಜಾರಕಿಹೊಳಿ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ...Full Article

ಗೋಕಾಕ:ಮಹರ್ಷಿ ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ : ಸರ್ವೋತ್ತಮ

ಮಹರ್ಷಿ ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ : ಸರ್ವೋತ್ತಮ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 9 : ಮಹರ್ಷಿ ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ ...Full Article
Page 94 of 675« First...102030...9293949596...100110120...Last »